15/08/2024
ಈ ಸ್ವಾತಂತ್ರ್ಯ ದಿನವನ್ನು ರಾಷ್ಟ್ರದ ಮಹಾನ್ ನಾಯಕರ ಹೋರಾಟಕ್ಕೆ ಗೌರವಿಸುತ್ತಾ ನಮ್ಮ ದೇಶದ ಶಾಂತಿ ಮತ್ತು ಐಕ್ಯತೆಯನ್ನು ರಕ್ಷಿಸುವ ಮೂಲಕ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ ಎಂದು ಹಾರೈಸುತ್ತೇವೆ..
78 ರ 🇮🇳 ಸ್ವಾಂತತ್ರ್ಯ ದಿನಾಚರಣೆಯ ಶುಭಾಶಯಗಳು.
🇮🇳
🇮🇳
