27/05/2026
ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಸಂಕೇತವಾದ ತಾಯಿ ರಮಾಬಾಯಿ ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಯಂದು ನನ್ನ ಗೌರವಪೂರ್ವಕ ನಮನಗಳು
Karnataka Arya Vysya Community Development Corporation
27/05/2026
ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಸಂಕೇತವಾದ ತಾಯಿ ರಮಾಬಾಯಿ ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಯಂದು ನನ್ನ ಗೌರವಪೂರ್ವಕ ನಮನಗಳು
27/05/2026
ಆಧುನಿಕ ಭಾರತದ ಕನಸಿನೊಂದಿಗೆ ದೇಶವನ್ನು ಮುನ್ನಡೆಸಿದ ಸ್ವಾತಂತ್ರ್ಯ ಹೋರಾಟಗಾರ. ಅಪ್ರತಿಮ ನಾಯಕ ದೇಶದ ಮೊದಲ ಪ್ರಧಾನಿ
ಪಂಡಿತ್ ಜವಾಹರಲಾಲ್ ನೆಹರು
ಅವರ ಪುಣ್ಯಸ್ಮರಣೆಯಂದು ನನ್ನ ಗೌರವಪೂರ್ವಕ ನಮನಗಳು
22/05/2026
ಸಮಾಜ ಸುಧಾರಕರು, ಬ್ರಹ್ಮ ಸಮಾಜದ ಪ್ರವರ್ತಕ ಸಾಮಾಜಿಕ ಕ್ರಾಂತಿ ಹರಿಕಾರರಾದ ರಾಜಾರಾಮ್ ಮೋಹನ್ ರಾಯ್ ಅವರ ಜನ್ಮದಿನದಂದು ಅವರಿಗೆ ನಮ್ಮ ಅನಂತ ನಮನಗಳು
21/05/2026
ನವಭಾರತದ ನಿರ್ಮಾಣಕ್ಕೆ ಟೆಲಿಕಾಂ ಕ್ರಾಂತಿ, ಕಂಪ್ಯೂಟರೀಕರಣ, ಪಂಚಾಯತ್ ರಾಜ್ ವ್ಯವಸ್ಥೆ, ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಕೆ, ಶಿಕ್ಷಣ ನೀತಿ ಮೂಲಕ ಭದ್ರ ಅಡಿಪಾಯ ಹಾಕಿದ ಮಾಜಿ ಪ್ರಧಾನಮಂತ್ರಿಗಳು, ಭಾರತ ರತ್ನ ಪುರಸ್ಕೃತರಾದ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ನಮ್ಮ ಗೌರವಪೂರ್ವಕ ನಮನಗಳು.
19/05/2026
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಂಗಕರ್ಮಿ, ನಾಟಕಕಾರರು, ನಟರಾದ ಗಿರೀಶ್ ಕಾರ್ಮಾಡ್ ಅವರ ಜನ್ಮದಿನದಂದು ನಮ್ಮ ಗೌರವಪೂರ್ವಕ ನಮನಗಳು.
18/05/2026
ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
13/05/2026
ದಿನಾಂಕ: 13.05.2026 ರಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕೇಂದ್ರ ಕಛೇರಿಯಲ್ಲಿ 21ನೇ ನಿರ್ದೇಶಕ ಮಂಡಳಿ ಸಭೆಯು ನಿಗಮದ ಅಧ್ಯಕ್ಷರಾದ ಶ್ರೀ ಕೆ.ವಿ. ರಾಮ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.
ಈ ಸಭೆಯಲ್ಲಿ ನಿಗಮದ ನಿರ್ದೇಶಕರಾದ ಶ್ರೀಮತಿ ಶೋಭ ಅವರು (ಸರ್ಕಾರದ ಜಂಟಿ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ), ಶ್ರೀಮತಿ ಕಲಾವತಿ ಅವರು (ಸರ್ಕಾರದ ಉಪ ಕಾರ್ಯದರ್ಶಿಗಳು, ಕಂದಾಯ ಇಲಾಖೆ), ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಶ್ರೀ ಅವರು ಹಾಗೂ ಕಂಪನಿ ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಭಾರದ್ವಾಜ್ ಅವರು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
07/05/2026
ರಾಷ್ಟ್ರಗೀತೆಯ ಮೂಲಕ ದೇಶಭಕ್ತಿಯ ಚೈತನ್ಯವನ್ನು ಜಗತ್ತಿಗೆ ಸಾರಿದ ಮಹಾನ್ ಸಾಹಿತಿ, ಶ್ರೇಷ್ಠ ದಾರ್ಶನಿಕ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಗುರುದೇವ Rabindranath Tagore ಅವರ ಜನ್ಮದಿನದಂದು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತೇನೆ.
ಅವರ ಸಾಹಿತ್ಯ ಮತ್ತು ಮಾನವೀಯ ಚಿಂತನೆಗಳು ಸದಾ ಸಮಾಜಕ್ಕೆ ಪ್ರೇರಣೆಯಾಗಿವೆ.
01/05/2026
ಮನುಕುಲದ ಕಲ್ಯಾಣಕ್ಕಾಗಿ ಭಗವಾನ್ ಬುದ್ಧರು ಪ್ರತಿಪಾದಿಸಿದ ಮೌಲ್ಯಗಳು, ನೀಡಿದ ಸಂದೇಶಗಳು ಸದಾ ಸಾರ್ವಕಾಲಿಕ. ಅವುಗಳ ಮಹತ್ವವನ್ನು ಸಾರೋಣ.
01/05/2026
International Labour Day
ದೇಶದ ಪ್ರಗತಿ ಮತ್ತು ಸಮೃದ್ಧಿ ಕಾರ್ಮಿಕರ ಅಹೋರಾತ್ರಿ ಶ್ರಮ, ತ್ಯಾಗ ಮತ್ತು ನಿಷ್ಠೆಯ ಮೇಲೆ ನಿರ್ಮಿತವಾಗಿದೆ. ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡುತ್ತಿರುವ ಎಲ್ಲಾ ಶ್ರಮಿಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.
ಎಲ್ಲಾ ಕಾರ್ಮಿಕ ಬಂಧುಗಳಿಗೆ ವಿಶ್ವ ಕಾರ್ಮಿಕರ ದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಪರಿಶ್ರಮಕ್ಕೆ ಸದಾ ಗೌರವ, ಭದ್ರತೆ ಮತ್ತು ಸಮಾನ ಅವಕಾಶಗಳು ದೊರಕಲಿ.
| Monday | 10am - 5:30pm |
| Tuesday | 10am - 5:30pm |
| Wednesday | 10am - 5:30pm |
| Thursday | 10am - 5:30pm |
| Friday | 10am - 5:30pm |
| Saturday | 10am - 5:30pm |