ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

Share

Dept of Animal Husbandry and Veterinary Services

29/11/2023

ದಿನಾಂಕ: 29/11/2023 ರಂದು ಗದಗ ಜಿಲ್ಲೆಯ ಮತ್ತು ತಾಲೂಕಿನ ಲಕ್ಕುಂಡಿ ಗ್ರಾಮಗಳಲ್ಲಿ ರೈತರಿಗೆ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ಡಾ. ಎಸ್ ಎಸ್ ಹೊಸಮಠ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ವಿತರಿಸಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 29/11/2023

ದಿ: 29/11/23 ರಂದು #ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಾಳ ಗ್ರಾಮದ ಶ್ರೀ ಕನಕದಾಸ ಪ್ರೌಢಶಾಲೆಯಲ್ಲಿ ರೇಬಿಸ್ ರೋಗದ #ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ.ಯುವರಾಜ್ ಚವ್ಹಾಣ, ಹಿರಿಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಕುಮಾರ್ ಬಿ.ವಿ, ಪಶುವೈದ್ಯಕೀಯ ಜಾನುವಾರು ನಿರೀಕ್ಷಕರು ಉಪಸ್ಥಿತರಿದ್ದರು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 29/11/2023

ದಿನಾಂಕ: 28-11-2023 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಧರ್ಮನಾಯಕನ ತಾಂಡ್ಯದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್ ರವರು ನೆರೆವೇರಿಸಿದರು. ಮಾನ್ಯ ಶಾಸಕರಾದ ಶ್ರೀ ಏನ್. ಶ್ರೀನಿವಾಸ್ , ಮಾನ್ಯ ನಿರ್ದೇಶಕರಾದ ಡಾ. ಮಂಜುನಾಥ್ ಎಸ್. ಪಾಳೇಗಾರ್ ಹಾಗೂ ಉಪನಿರ್ದೇಶಕರಾದ ಡಾ. ಜಗದೀಶ್ ಕುಮಾರ್ ರವರು ಉಪಸ್ಥಿತರಿದ್ದರು. ವಿಶೇಷ ಆಹ್ವಾನವಿತ್ತರು ಹಾಗೂ ಪಶು ಚಿಕಿತ್ಸಾಲಯದ ದಾನಿಗಳಾದ ಡಾ. ಎಂ. ಲೀಲಾವತಿ ಅಮ್ಮನವರು ಅನುಪಸ್ಥಿತಿಯಲ್ಲಿ ಶ್ರೀ ವಿನೋದ್ ರಾಜಕುಮಾರ್ ಖ್ಯಾತ ನಟರು ಭಾಗವಹಿಸಿದರು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 29/11/2023

ದಿನಾಂಕ: 29-11-2023 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್(ಬಿ) ಗ್ರಾಮದಲ್ಲಿ ಕುರಿ ಮತ್ತು ಮೇಕೆಗಳಿಗೆ ಪಿ.ಪಿ.ಆರ್ ಲಸಿಕೆ ಕಾರ್ಯಕ್ರಮವನ್ನು ಡಾ.ಅವಿನಾಶ್ ರೆಡ್ಡಿ, ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 29/11/2023

ದಿ: 29/11/23 ರಂದು #ಬೆಳಗಾವಿ ಜಿಲ್ಲೆಯ ನಿಂಗೇನಹಟ್ಟಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ #ಶಿಬಿರ ಕಾರ್ಯಕ್ರಮವನ್ನು ಡಾ ಆನಂದ್ ಪಾಟೀಲ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಡಾ.ಗಂಗ್ರೆಡ್ಡಿ, ಡಾ.ಚಂದ್ರಶೇಖರ್,ಡಾ.ಶಶಿಧರ್,ಡಾ.ರಹಮತ್ಉಲ್ಲಾ, ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದರು.

28/11/2023

ದಿನಾಂಕ 28/11/2023 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ರವರ ಸಹಯೋಗದೊಂದಿಗೆ ಜಾನುವಾರು ಬಂಜೆತನ ನಿವಾರಣ ಶಿಬಿರ ಹಾಗೂ ಉಚಿತ ರೇಬೀಸ್ ರೋಗದ ಲಸಿಕಾ ಕಾರ್ಯಕ್ರಮವನ್ನು ಡಾ ಪ್ರದೀಪ್ ಕುಮಾರ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿನಾಂಕ: 28/11/2023 ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಪಶು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ರೈತರಿಗೆ ವೈಜ್ಞಾನಿಕ #ತರಬೇತಿ ಕಾರ್ಯಕ್ರಮವನ್ನು ಡಾ. ಎಂ ಸಿ ರೆಡ್ಡಪ್ಪ, ಉಪನಿರ್ದೇಶಕರು(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಶಿಧರ್ ರವರು ಉಪಸ್ಥಿತರಿದ್ದರು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ.ಹೊರಕೇರಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿ: 28/11/23 ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಳೇಪಾಳ್ಯ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ಜಾಗೃತಿ ಅರಿವು ಕಾರ್ಯಕ್ರಮವನ್ನು ಡಾ. ಗಂಗಾ ತುಳಸಿ ರಾಮಯ್ಯ, ಉಪನಿರ್ದೇಶಕರು(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿನಾಂಕ : 28/11/2023 ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಕಣಗಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಗಿರೀಶ್ ರಡ್ಡರ್, ಮುಖ್ಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನ್ನಮೇಡಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಹೊರಕೇರಪ್ಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Photos from ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ's post 28/11/2023

ದಿನಾಂಕ: 27/11/2023 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ರೆಡ್ಡಿದೇವರಹಳ್ಳಿ ಗ್ರಾಮದಲ್ಲಿ ಜಾನುವಾರು ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಡಾ. ಮಾರುತಿ ಎಸ್, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Want your business to be the top-listed Government Service in Bangalore?

Click here to claim your Sponsored Listing.

Location

Telephone

Address


Pahsupalana Bhavana
Bangalore
560024