27/09/2025
ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜೆ.ಸಿ.ನಗರ ವಾರ್ಡ್ ನಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಿ, ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದೆ.
ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಹಾಗೂ ಸೇವಾ ಪಾಕ್ಷಿಕದ ಅಂಗವಾಗಿ ಸೇಫ್ ಫೌಂಡೇಷನ್, ಆರೋಗ್ಯ ಸಂಕಲ್ಪ, ಭಗತ್ ಸಿಂಗ್ ವೆಲ್ ಫೇರ್ ಅಸೋಸಿಯೇಷನ್ ಹಾಗೂ ಬಿಜೆಪಿ ವತಿಯಿಂದ ಆಯೋಜಿಸಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಶ್ರೀ ಅಜಯ್ ಸುಭಾಷ್, ಮಾಜಿ ಕಾರ್ಪೋರೇಟರ್ ಗಣೇಶ್ ರಾವ್ ಮಾನೆ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
21/09/2025
ನವರಾತ್ರಿ ಹಬ್ಬಕ್ಕೆ ಮೋದಿ ಸರ್ಕಾರದ ಬಂಪರ್ ಗಿಫ್ಟ್ !
ಜನಸಾಮಾನ್ಯರ ಹೊರೆ ಇಳಿಸಿದ ಮೋದಿ ಸರ್ಕಾರಕ್ಕೆ ಧನ್ಯವಾದಗಳು 🙏
09/09/2025
ಭಾರತದ ನೂತನ ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆಗಳು.
21/06/2024
ರಾಜ್ಯದ ಕೇಂದ್ರ ಸಚಿವರಿಗೆ, ನೂತನ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ.
ಜೂನ್ 22 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ನೂತನ ಸಚಿವರು ಹಾಗೂ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದBharatiya Janata Party (BJP)JBjp4Karnatakaaka
04/05/2024
ಬಿಜೆಪಿಗೆ ನಾಗರಿಕರ ಬಗ್ಗೆ ಕಾಳಜಿ ಇದೆ.
ಬಿಜೆಪಿ ಖಚಿತಪಡಿಸಿದೆ
1. ಇಂಧನ ವೆಚ್ಚದಲ್ಲಿ ಯಾವುದೇ ತೀವ್ರ ಹೆಚ್ಚಳವಿಲ್ಲ
2. ಪೆಟ್ರೋ-ಬಾಂಡ್ಗಳ ಮೇಲೆ ಕಾಂಗ್ರೆಸ್ ತೆಗೆದುಕೊಂಡಿರುವ ಸಾಲಗಳು ತೀರುತ್ತಿವೆ