ಬಡವರ ಮಿತ್ರ

ಬಡವರ ಮಿತ್ರ

Share

My Aim to serve the society
Without disturbing others
ಬಡವರ ಕೈ ಹಿಡಿಯುವ ಮೂಲಕ ಬಡವರ ಮಿತ್ರ ಎಂಬ ಬಿರುದು ಪಡೆಯಿರಿ..

14/04/2025

ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತರತ್ನ ಡಾ. ಬಿ.ಆರ್.‌ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ನಮ್ಮ
ಬಡವರ ಮಿತ್ರ ಚಾರಿಟಬಲ್ ಟ್ರಸ್ಟ್ ವತಿಯಿಂದ ನಮ್ಮ ಎಲ್ಲಾ ಪಂಚಾಯತಿ ಸ್ವಚ್ಚತಾ ಕಾರ್ಯಕರ್ತರಿಗೆ, ಸಫಾಯಿ ಕರ್ಮಚಾರಿಗಳಿಗೆ ಮತ್ತು ಅಂಬೇಡ್ಕರ್ ನಿವಾಸ ಯೋಜನೆಯ ಫಲಾನುಭವಿಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಮತ್ತು ಸಿಹಿ ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತ್ತು

Want your business to be the top-listed Government Service in Bangalore?

Click here to claim your Sponsored Listing.

Location

Category

Website

Address


Bangalore
562149