09/09/2025
ದಿನಾಂಕ:08-09-2025ರಂದು ವಿಜಯಪುರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಂಡಳಿಯ ಮಾನ್ಯ ಅಧ್ಯಕ್ಷರಾದ ಶ್ರೀ ಬಸನಗೌಡ ತುರುವಿಹಾಳರವರು ಉದ್ಘಾಟಿಸಿದ ಸಂದರ್ಭ.
ಇದು ಖಾದಿ ಉತ್ಸವ-2025 ಸಂಭ್ರಮಾಚರಣೆಯ 4ನೇ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುತ್ತದೆ.
