G Manohar abbigere

G Manohar abbigere

Share

State Youth President
All India Veerashaiva Mahasabha(R),

02/03/2026

ಹಾಸನ ಜಿಲ್ಲೆಯ, ಅರಸೀಕೆರೆ ತಾಲ್ಲೂಕಿನ,
ಶ್ರೀ ಕ್ಷೇತ್ರ ಕೋಡಿಮಠ ಪೀಠಾಧ್ಯಕ್ಷರಾದ
ಡಾ|| ಶ್ರೀ.ಶ್ರೀ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಪ್ರಣಾಮಗಳು.

28/02/2026

ಭಾರತರತ್ನ ಸ‌ರ್ ಸಿ.ವಿ.ರಾಮನ್ ಅವರ ರಾಮನ್ ಎಫೆಕ್ಟ್ ಸಂಶೋಧನೆಯ ಸವಿನೆನಪಿಗಾಗಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.
ಮೂಢನಂಬಿಕೆಗಳನ್ನು ಅಳಿಸಿ ವಿಜ್ಞಾನ ಹಾಗೂ ಅದರ ಮಹತ್ವದ ಬಗೆಗೆ ಜಾಗೃತಿ ಮೂಡಿಸೋಣ.
ಸರ್ವರಿಗೂ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು.

28/02/2026

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಸಚಿವರಾದ ಸನ್ಮಾನ್ಯ ಶ್ರೀ ಎಂ.ಪಿ ರೇಣುಕಾಚಾರ್ಯ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು

17/01/2026

ಮಾನ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರದ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ತಂದೆಯವರಾದ ಡಾ. ಭೀಮಣ್ಣ ಖಂಡ್ರೆ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು.
ಡಾ. ಭೀಮಣ್ಣ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು.
ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಖಂಡ್ರೆ ಕುಟುಂಬಸ್ಥರಿಗೆ ಅಗಲಿಕೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂಶಾಂತಿ | ಸದ್ಗತಿ

15/01/2026

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಯಶಸ್ಸುಗಳು ಲಭಿಸಲಿ ಎಂದು ಹಾರೈಸುತ್ತೇನೆ.

02/12/2025

ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮಭಕ್ತ ಹನುಮಂತನು ನಿಮ್ಮೆಲ್ಲರ ಬದುಕಿನಲ್ಲಿ ಸಂತೋಷ, ಸಂಪತ್ತು ಹಾಗೂ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

23/07/2025

ಸಂಘಟನಾ ಶಕ್ತಿ, ತ್ಯಾಗ, ಸಾಮರ್ಥ್ಯದ ದ್ಯೋತಕರಾಗಿದ್ದ ಅಪ್ರತಿಮ ಕ್ರಾಂತಿಕಾರಿ, ಕೋಟ್ಯಂತರ ಭಾರತೀಯರ ಹೃದಯದಲ್ಲಿ ವಿಜೃಂಭಿಸಿದ ಚಂದ್ರಶೇಖರ್‌ ಆಜಾದ್‌ ಅವರ ಜನ್ಮದಿನದಂದು ಶತ ಶತ ನಮನಗಳು.

23/07/2025

ರಾಷ್ಟ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ‍್ಯ ಹೋರಾಟಗಾರರಾದ ಮಹಾನ್ ನಾಯಕ ಲೋಕಮಾನ್ಯ ಬಾಲ ಗಂಗಾಧರ ತಿಲಕ ಅವರ ಜನ್ಮದಿನದಂದು ನಾವೆಲ್ಲರೂ ಅವರನ್ನು ಸ್ಮರಿಸುತ್ತಾ, ಭಾರತೀಯ ರಾಷ್ಟ್ರೀಯ ವಾದವನ್ನು ಎತ್ತಿ ಹಿಡಿಯುವ ಸಂಕಲ್ಪ ಮಾಡೋಣ..

21/07/2025

ಶಿವಗಂಗೆಯ ಹೊನ್ನಮ್ಮಗವಿ ಮಠಾಧ್ಯಕ್ಷರು ಪೂಜ್ಯ ಗುರುಗಳಾದ ಷ.ಬ್ರ.ಶ್ರೀ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಜನ್ಮ ವರ್ದಂತಿ ಮಹೋತ್ಸವದ ಶುಭಾಶಯಗಳು

Photos from G Manohar abbigere's post 21/07/2025

ವೀರಶೈವ ಅಭಿವೃದ್ಧಿ ಸಮಿತಿ ಬೆಂಗಳೂರು ವತಿಯಿಂದ ಆಯೋಜಿಸಿದ 23ನೇ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಮುಖಂಡರೊಂದಿಗೆ ಭಾಗವಹಿಸಿದನು.

21/07/2025

ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಖಾಮಠದ ಪರಮಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯರ ಮಹಾಸ್ವಾಮಿಗಳ. ಜನ್ಮ ದಿನದ ಶುಭಾಶಯಗಳು

Want your business to be the top-listed Government Service in Bangalore?

Click here to claim your Sponsored Listing.

Location

Category

Address


No. 17/4, 'Veerashaiva/Lingayath Bhavan' Ramanamaharshi Road, (Bellary Road) Sadashivanagar
Bangalore
560080