Laggere Narayanaswamy

Laggere Narayanaswamy

Share

Politician

03/06/2026

"ಡಿ.ಕೆ BOSS ಯುಗ ಆರಂಭ".

Photos from Laggere Narayanaswamy's post 03/06/2026

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಮಾಣವಚನ ಸ್ವೀಕರಿಸಿರುವ ನಮ್ಮೆಲ್ಲರ ನೆಚ್ಚಿನ ನಾಯಕರಾದ ಸಿಎಂ ಶ್ರೀ‌ ಡಿ.ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

03/06/2026

THE KING OF HEARTS, THE CM OF KARNATAKA.

Photos from Laggere Narayanaswamy's post 02/06/2026

ಸಂತೋಷ್ ಲಾಡ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ “ಬುದ್ಧ, ಬಸವ, ಅಂಬೇಡ್ಕರ್ ವಿಚಾರ ಸಂಕಿರಣ” ಕಾರ್ಯಕ್ರಮವು ವಿವಿಧ ಮಠಗಳ ಪರಮಪೂಜ್ಯ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಅರ್ಥಪೂರ್ಣವಾಗಿ ಜರುಗಿತು.

ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಮಪೂಜ್ಯ ಜಗದ್ಗುರುಗಳ ಆಶೀರ್ವಾದ ಪಡೆಯುವ ಸೌಭಾಗ್ಯ ನನಗೆ ದೊರೆಯಿತು. ಸಮಾಜದಲ್ಲಿ ಸಮಾನತೆ, ಮಾನವೀಯತೆ ಹಾಗೂ ಸೌಹಾರ್ದತೆಯ ಮೌಲ್ಯಗಳನ್ನು ಬಲಪಡಿಸುವ ಇಂತಹ ಕಾರ್ಯಕ್ರಮಗಳು ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

Photos from Laggere Narayanaswamy's post 31/05/2026

ಈ ಸಲನೂ ಕಪ್ ನಮ್ದೇ....🔥♥
ಮತ್ತೊಮ್ಮೆ ಇತಿಹಾಸ ಬರೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆಗಳು.

ಅಭಿಮಾನಿಗಳ ಅಚಲ ನಂಬಿಕೆ, ಆಟಗಾರರ ಅದ್ಭುತ ಪ್ರದರ್ಶನ ಮತ್ತು ತಂಡದ ಏಕತೆಯ ಫಲವಾಗಿ RCB ಮತ್ತೊಮ್ಮೆ ಕಪ್ ಎತ್ತಿಹಿಡಿದಿದೆ. 🔥

30/05/2026

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಮೆಲ್ಲರ ನೆಚ್ಚಿನ ನಾಯಕರು, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

29/05/2026

ನಮ್ಮ ನೆಚ್ಚಿನ ನಾಯಕನಿಗೆ ಶುಭಾಶಯಗಳು. 💫

28/05/2026

ಅಶ್ವಿನಿ ಪಬ್ಲಿಕ್ ಶಾಲೆ ಹಾಗೂ ರಾಜೀವ್ ಗಾಂಧಿ ಶಾಲೆಗಳ 52 ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಅವಕಾಶ ನನಗೆ ದೊರೆತಿದ್ದು ಸಂತಸದ ಸಂಗತಿ.

ವಿದ್ಯಾರ್ಥಿಗಳ ಈ ಸಾಧನೆ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ. ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ.

Photos from Laggere Narayanaswamy's post 24/05/2026

ಸೇವಾ ಕಾರ್ಯಕ್ರಮದ ಮಾಧ್ಯಮ ವರದಿ.

22/05/2026

ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ‌ ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಲಗ್ಗೆರೆಯಲ್ಲಿ ನಮ್ಮ ಅರ್ಪಿತಾ ಸೇವಾ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸೇವಾ ಹಬ್ಬದ ಸಂಭ್ರಮದ ಕ್ಷಣ.

Want your business to be the top-listed Government Service in Bangalore?

Click here to claim your Sponsored Listing.

Location

Category

Address


Laggere
Bangalore
560058