28/06/2026
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಮೊದಲ ದಿನವೇ ಶೇ. 96.40 ರಷ್ಟು ಗುರಿ ಸಾಧಿಸಲಾಗಿದೆ.
5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.
ಪ್ರತಿ ಹನಿ ಅವಶ್ಯ, ಪ್ರತಿ ಮಗು ಅಮೂಲ್ಯ.