Digital Seva Kendra Chandapura

Digital Seva Kendra Chandapura

Share

Contact information, map and directions, contact form, opening hours, services, ratings, photos, videos and announcements from Digital Seva Kendra Chandapura, Public & Government Service, A N R Complex, Opposite Bank of Baroda, Anekal Main Road, Bangalore.

One Stop Hub for All Citizen Services like
Ayushman Bharath Health Card, PAN , Ration Card Services, Labour Card, Vehicle Insurance,
Life insurance, Aadhaar Print, Caste and Income Certificate, Sandhya Suraksha Oldage Pension, Widoow Pension etc..

Mobile uploads 14/07/2024
14/07/2024

Digital Seva Kendra Chandapura One Stop Hub for All Citizen Services like
Ayushman Bharath Health Card, PAN , Ration Card Services, Labour Card, Vehicle Insurance,
Life insurance, Aadhaar Print, Caste and Income Certificate, Sandhya Suraksha Oldage Pension, Widoow Pension etc..

04/06/2024
29/01/2024

*ಪಿ ಎಂ ವಿಶ್ವಕರ್ಮ ಯೋಜನೆ*
ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು *(PM Vishwakarma Yojana)* ಜಾರಿಗೊಳಿಸಿದ್ದು, ವಿವಿಧ 18 ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಲು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬೇಕು
ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ., ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ.

*ಈ ಯೋಜನೆಯ ವ್ಯಾಪ್ತಿಗೆ ಒಳಪಡುವ 18 ಬಗೆಯ ಕುಶಲಕರ್ಮಿಗಳು*

l ಬಡಿಗ ಅಥವಾ ಮರಗೆಲಸದವರು

l ದೋಣಿ ತಯಾರಕರು

l ಸಾಂಪ್ರದಾಯಿಕ ಶಸ್ತ್ರಗಳನ್ನು ತಯಾರಿಸುವವರು

l ಕುಂಬಾರರು

l ಸುತ್ತಿಗೆ ಹಾಗೂ ಇತರ ವಸ್ತುಗಳ ತಯಾರಕರು

l ಬೀಗ ಹಾಗೂ ಕೀಲಿ ತಯಾರಕರು

l ಅಕ್ಕಸಾಲಿಗರು

l ಕಮ್ಮಾರರು

l ಶಿಲ್ಪಿಗಳು ಮತ್ತು ಕಲ್ಲು ಒಡೆಯುವವರು

l ಸಾಂಪ್ರದಾಯಿಕವಾಗಿ ಪಾದರಕ್ಷೆ ತಯಾರಿಸುವವರು

l ಕಲ್ಲು ಕುಟಿಗರು ಅಥವಾ ರಾಜಮೇಸ್ತ್ರಿಗಳು

l ಸಾಂಪ್ರದಾಯಿಕವಾಗಿ ಬುಟ್ಟಿ, ಚಾಪೆ, ಪೊರಕೆ, ತೆಂಗಿನನಾರಿನ ಹಗ್ಗ ತಯಾರಕರು

l ಸಾಂಪ್ರದಾಯಿಕವಾಗಿ ಗೊಂಬೆ ಮತ್ತು ಆಟಿಕೆ ತಯಾರಕರು

l ಕ್ಷೌರಿಕರು

l ಹೂಮಾಲೆ ತಯಾರಕರು

l ಅಗಸರು ಅಥವಾ ಬಟ್ಟೆ ತೊಳೆಯುವವರು

l ದರ್ಜಿಗಳು

*ನೊಂದಣಿಗೆ ಅರ್ಹತೆಗಳೇನು*

18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಒಂದು ಕುಟುಂಬದಲ್ಲಿ (ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು) ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಮತ್ತು ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು. ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಯೋಜನೆಯ‌ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

*PM Vishwakarma Yojana : ಯೋಜನೆಯಿಂದ ಸಿಗುವ ಪ್ರಯೋಜನಗಳು*

ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಸ್ಟೆಫಂಡ್ ಮತ್ತು ಇತರೆ ಭತ್ಯೆ ನೀಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರದೊಂದಿಗೆ 15,000 ರೂ. ಬೆಲೆಬಾಳುವ ಉಪಕರಣ ನೀಡಲಾಗುತ್ತದೆ.

ಇದಲ್ಲದೆ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಶೇ. 5 ಬಡ್ಡಿ ದರದಲ್ಲಿ 1 ಲಕ್ಷ ರೂ. ಸಾಲ ನೀಡಲಾಗುವುದು. ತದನಂತರ 15 ದಿನಗಳ ವರೆಗೆ ಉನ್ನತ ಮಟ್ಟದ ತರಬೇತಿ ನೀಡಿ ಮೊದಲು ಪಡೆದ 1 ಲಕ್ಷ ರೂ. ಸಾಲ ಮರುಪಾವತಿಯಾದ ನಂತರ ಶೇ. 5ರ‌ ಬಡ್ಡಿ ದರದಲ್ಲಿಯೇ 2 ಲಕ್ಷ ರೂ. ಸಾಲ ನೀಡುವುದರ ಜೊತೆಗೆ ಕುಶಲಕರ್ಮಿಗಳಿಂದ ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಸಹ ಕಲ್ಪಿಸಲಾಗುತ್ತದೆ.

*ಪಿ ಎಮ್ ವಿಶ್ವಕರ್ಮ ಯೋಜನೆಯಡಿ ನೋಂದಾಯಿಸಿಕೊಳ್ಳಲು ಇಚ್ಚಿಸುವವರು ಖುದ್ದು ಭೇಟಿ ನೀಡಿ*

*ಬೆಂಗಳೂರು ಎಂಟರ್ ಪ್ರೈಸಸ್*
*ಡಿಜಿಟಲ್ ಸೇವಾ ಕೇಂದ್ರ*
ಎ ಎನ್ ಆರ್ ಕಾಂಪ್ಲೆಕ್ಸ್
ಕೆ ಇ ಬಿ ಪಕ್ಕ, ಬ್ಯಾಂಕ್ ಆಫ಼್ ಬರೋಡಾ ಎದುರು, ಚಂದಾಪುರ,
ಆನೇಕಲ್ ತಾಲೂಕು,

Photos from Digital Seva Kendra Chandapura's post 06/12/2023

10/11/2023

ಮೊಬೈಲ್ ರಿಪೇರಿ & ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ನವೆಂಬರ್ 10 (ಕರ್ನಾಟಕ ವಾರ್ತೆ): ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
******

Photos from Digital Seva Kendra Chandapura's post 16/06/2023

ಗಮನಿಸಿ

28/05/2023

ಹೊಸ ಬಿ ಪಿ ಎಲ್/ ಎ ಪಿ ಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಿಕೆ / ಹಳೆ ರೇಷನ್ ಕಾರ್ಡ್ ತಿದ್ದುಪಡಿ / ರೇಷನ್ ಅಂಗಡಿ ಬದಲಾವಣೆ / ಹೆಸರು ಸೇರ್ಪಡೆ ಸೇವೆಗಳು ಚಂದಾಪುರದಲ್ಲಿರುವ *ಡಿಜಿಟಲ್ ಸೇವಾ ಕೇಂದ್ರ* ದಲ್ಲಿ ಲಭ್ಯವಿರುತ್ತದೆ.

*ಬಿಪಿಎಲ್ ಗಾಗಿ*
೧.ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಇರಬೇಕು
೨.ಕುಟುಂಬದ ಮಹಿಳಾ ಮುಖ್ಯಸ್ಥರ ಹೆಸರಿನಲ್ಲಿ ಆದಾಯ ಮತ್ತು ಜಾತಿ ದೃಢೀಕರಣ ಪತ್ರ ಕಡ್ಡಾಯವಾಗಿ ಇರಬೇಕು
೩.ಕುಟುಂಬದ ಎಲ್ಲಾ ಸದಸ್ಯರು ಖುದ್ದು ಹಾಜರಿ ಇರತಕ್ಕದ್ದು

*ಎಪಿಎಲ್ ಗಾಗಿ*
೧.ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಇರಬೇಕು
೨. ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಗೆ ಮೊಬೈಲ್‌ ನಂಬರ್ ಲಿಂಕ್ ಆಗಿರಬೇಕು
೩. ಕುಟುಂಬದ ಮುಖ್ಯಸ್ಥರ ಉಪಸ್ಥಿತಿ ಇದ್ದರೆ ಸಾಕು

*ವಿಳಾಸ*
*ಡಿಜಿಟಲ್ ಸೇವಾ ಕೇಂದ್ರ*
ಎ ಎನ್ ಆರ್ ಕಾಂಪ್ಲೆಕ್ಸ್, ಕೆ ಇ ಬಿ ಪಕ್ಕ,
ಬ್ಯಾಂಕ್ ಆಫ಼್ ಬರೋಡಾ ಎದುರು, ಚಂದಾಪುರ.
ದೂರವಾಣಿ- 9243496904

Want your business to be the top-listed Government Service in Bangalore?

Click here to claim your Sponsored Listing.

Location

Website

Address

A N R Complex, Opposite Bank Of Baroda, Anekal Main Road
Bangalore
560099

Opening Hours

Monday 9:30am - 5pm
Tuesday 9:30am - 5pm
Wednesday 9:30am - 5pm
Thursday 9:30am - 5pm
Friday 9:30am - 5pm
Saturday 9:30am - 5pm