Team_MKP_2426

Team_MKP_2426

Share

Contact information, map and directions, contact form, opening hours, services, ratings, photos, videos and announcements from Team_MKP_2426, Social service, Bangalore.

22/07/2022

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯಕ್ಕೆ ಸೇರಿದ ಎನ್'ಡಿಎ ರಾಷ್ಟ್ರಪತಿ ಅಭ್ಯರ್ಥಿ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.


Krishna Prasad
MKP
RRYA

10/07/2022

ಸಮಸ್ತ ನಾಡಿನ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಶಯಗಳು

RRYA
MKP

06/07/2022

ಶಾಂತಿ ಮತ್ತು ಸೌಹಾರ್ದತೆಯ ಪ್ರತಿರೂಪ, ನೊಬೆಲ್ ಪ್ರಶಸ್ತಿ ವಿಜೇತ ಬೌದ್ಧಗುರು ದಲೈಲಾಮ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
A very Happy Birthday to Nobel awardee, Buddhist guru Dalai Lama, the epitome of peace and harmony.

Want your business to be the top-listed Government Service in Bangalore?

Click here to claim your Sponsored Listing.

Location

Category

Website

Address


Bangalore
560002