28/05/2026
ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು..
ದೇಶದ ಋಣ ತೀರಿಸುವ ಕಾಯಕ
ಅಪ್ಪಟ ಕನ್ನಡತಿ
ರೈತರ ಮಗಳು
"ಸಮಸ್ಯೆಗಳೆಂಬ ಸಾಗರದಲ್ಲಿ ಪರಿಹಾರವೆಂಬ ಹನಿ ನೀರಿಗಾಗಿ ಹುಡುಕಾಟ"
#divyark
28/05/2026
ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು..
27/05/2026
ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ, ನವ ಭಾರತಕ್ಕೆ ಭದ್ರ ಬುನಾದಿ ಹಾಕಿದ, ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ಭಾವಪೂರ್ವಕ ನಮನಗಳು.
24/05/2026
ಕರ್ನಾಟಕ ಸರ್ಕಾರ ಗಿಗ್ ವರ್ಕರ್ಸ್ಗಳ ಕಲ್ಯಾಣಕ್ಕಾಗಿ ರಚಿಸಿರುವ ಕಲ್ಯಾಣ ಮಂಡಳಿ ಹಾಗೂ ವಿವಿಧ ಜನಪರ ಯೋಜನೆಗಳ ಕುರಿತು ಇಂದು ಕೆಪಿವೈಸಿಸಿ ರಾಜ್ಯಾಧ್ಯಕ್ಷರಾದ ಶ್ರೀಯುತ ರವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು..
karnataka
21/05/2026
ಭಾರತದ ಮಾಜಿ ಪ್ರಧಾನಿ, ಭಾರತ ರತ್ನ, ಆಧುನಿಕ ಭಾರತದ ಪಿತಾಮಹರಾದ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ನಮ್ಮ ಶತಕೋಟಿ ನಮನಗಳು..
21/05/2026
ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರವು ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿರುವುದನ್ನು ವಿರೋಧಿಸಿ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಯವರಾದ ಜೀರವರ ಉಪಸ್ಥಿತಿಯಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ರವರ, ಕರ್ನಾಟಕ ಉಸ್ತುವಾರಿಯವರಾದ ಯವರ ಮತ್ತು ಕೆಪಿವೈಸಿಸಿಯ ರಾಜ್ಯಾಧ್ಯಕ್ಷರಾದ ಶ್ರೀಯುತ ರವರ ಮುಂದಾಳತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ಹಾಗು ರಾಜ್ ಭವನ್ ಚಲೋ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು..
20/05/2026
ಕೇಂದ್ರ ಸರ್ಕಾರದ ವಿಫಲತೆಯ ವಿರುದ್ಧ ಬೃಹತ್ ಪ್ರತಿಭಟನೆ..
ಬನ್ನಿ, ಪಾಲ್ಗೊಳ್ಳಿ.. ನೀಟ್ ಪರೀಕ್ಷೆಯಲ್ಲಿ ಮಕ್ಕಳಿಗಾದ ಅನ್ಯಾಯದ ವಿರುದ್ಧ ಹೋರಾಡೋಣ..
19/05/2026
ಇಂದು ಕೆಪಿಸಿಸಿ ಕಛೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲಾಯಿತು..
ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಸಿದ್ದು ಹಳ್ಳೇಗೌಡ ಅವರ ನೇತೃತ್ವದಲ್ಲಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀ.ಮಂಜುನಾಥ ಗೌಡ ಎಚ್.ಎಸ್ ಅವರ ಉಪಸ್ಥಿತರಿದ್ದರು...
18/05/2026
ನಿನ್ನೆಯ ದಿನ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಾಯಿತು..
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯವರು ಹಾಗು ಕರ್ನಾಟಕ ಉಸ್ತುವಾರಿಯವರು ಆಗಿರುವ ಶ್ರೀಯುತ ನಿಗಂ ಭಂಡಾರಿಯವರು, ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯವರು, ಕರ್ನಾಟಕ ಯುವ ಕಾಂಗ್ರೆಸ್ ಉಪ-ಉಸ್ತುವಾರಗಳಾದ ಶ್ರೀಯುತ ತಾರೀಖ್ ಭಗವಾನ್ ರವರು, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಶ್ರೀಯುತ ಮಂಜುನಾಥ್ ಗೌಡರವರು ಉಪಸ್ಥಿತರಿದ್ದರು..
.karnataka