01/11/2026
💛❤️ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ❤️💛
ನಮ್ಮ ನಾಡು, ನಮ್ಮ ನುಡಿ, ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ.
ಸಮೃದ್ಧ ಇತಿಹಾಸ, ಶ್ರೀಮಂತ ಪರಂಪರೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವೈಭವದಿಂದ ವಿಶ್ವದ ಗಮನ ಸೆಳೆದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವು ಅಭಿವೃದ್ಧಿ, ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಯ ಹಾದಿಯಲ್ಲಿ ಸದಾ ಮುನ್ನಡೆಯಲಿ.
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
💛❤️ ಜೈ ಕರ್ನಾಟಕ.
Dcp Traffic East Acp Whitefield Bengaluru City Police Bengaluru Traffic Police