01/11/2024
ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
#ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ
social activist
01/11/2024
ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
#ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ
19/10/2024
Aditya Properties Realar - Real Estate Apartment Complex HTML Template
11/09/2024
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಪರಮಪೂಜ್ಯ ಶ್ರೀ ಮೋಹನ್ ಭಾಗವತ್ ಜೀ ಅವರ ಜನ್ಮದಿನದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.
ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೇಶಕ್ಕಾಗಿ ನಿಮ್ಮ ಸೇವೆಯನ್ನು ಮುಂದುವರಿಸಲು ಹೆಚ್ಚಿನ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
My devotional pranams to Parampujya Shri Dr.Mohan Bhagwat ji the Sarsanghchalak of RSS on his birthday
I pray God to give you good health and more strength to continue your service towards the nation
01/04/2024
ನಡೆದಾಡುವ ದೇವರು, ಕಾಯಕ ಯೋಗಿ, ಸಮಾಜಮುಖಿ, ಸಮಸಮಾಜದ ಹರಿಕಾರ, ಮಾನವತಾವಾದಿ, ಶತಾಯುಷಿ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಜಯಂತಿಯಂದು ಅವರಿಗೆ ಭಕ್ತಿ ಪೂರ್ವಕ ನಮನಗಳು
Walking God, Kayaka Yogi, Sociologist, Sama Samaj initiate, Humanist, Centenary of Siddhaganga Math. Salutations to Sri Sri Sri Dr. Shivakumar Swamiji on his birth anniversary
15/03/2024
ವಿಶ್ವ ಗ್ರಾಹಕ ಹಕ್ಕುಗಳ ದಿನ
ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಜನರು ಮೋಸ ಹೋಗುವದನ್ನು ತಪ್ಪಿಸಲು ಸಾಧ್ಯ.
World consumer rights day
Creating awareness about consumer rights is the only way to avoid people from being cheated.
15/03/2024
ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನಗಳು
Tributes to the brave son of Bharathambe, who fought tirelessly when terrorists attacked Mumbai's Taj Hotel, major Sandeep Unnikrishnan on his birth anniversary.
01/03/2024
ಪ್ರೀತಿಯ ವಿದ್ಯಾರ್ಥಿಗಳೇ, ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಭಯ, ಆತಂಕಗಳನ್ನು ತೊರೆದು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ.
27/02/2024
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಯ ಕಿಚ್ಚನ್ನು ಹಚ್ಚಿ ಬ್ರಿಟಿಷರ ಎದೆ ನಡುಗಿಸಿದ್ದ ಅಪ್ರತಿಮ ರಾಷ್ಟ್ರಭಕ್ತ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು
Endless tributes to the legendary patriotic fighter who raised the cry of revolution in the freedom struggle and shook the hearts of the British Chandrashekhar Azad on his death anniversary.
26/02/2024
ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು
Tributes to stalwart nationalist Independence Veer Savarkar on his Smriti Divas
26/02/2024
ಪ್ರಖರ ರಾಷ್ಟ್ರೀಯವಾದಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸ್ಮೃತಿ ದಿನದಂದು ಅವರಿಗೆ ಗೌರವ ನಮನಗಳು
Tributes to stalwart nationalist Independence Veer Savarkar on his Smriti Divas
23/02/2024