ಕರ್ನಾಟಕ ವಿಧಾನಸಭಾ ಉಪಚುನಾವಣೆ 2024
ಅಭ್ಯರ್ಥಿಯಾಗಲು ಬಯಸುವ ಆಕಾಂಕ್ಷಿಗಳ ಗಮನಕ್ಕೆ:-
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ವೇಳಾಪಟ್ಟಿ:- ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: 25-10-2024 (ಶುಕ್ರವಾರ), ನಾಮಪತ್ರ ಪರಿಶೀಲನೆ: 28-10-2024 (ಸೋಮವಾರ), ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: 30-10-2024 (ಬುಧವಾರ), ಮತದಾನ: 13-11-2024 (ಬುಧವಾರ) ಮತ್ತು ಮತಎಣಿಕೆ: 23-11-2024 (ಶನಿವಾರ).
ಈ ಉಪಚುನಾವಣೆಯಲ್ಲಿ ಭಾಗವಹಿಸಲು ಇಚ್ಛೆಯಿರುವ ಅಭ್ಯರ್ಥಿ ಆಕಾಂಕ್ಷಿಗಳು ತಮ್ಮ ಸರಿಯಾದ ದಾಖಲೆಗಳೊಂದಿಗೆ ಉತ್ತಮ ಪ್ರಜಾಕೀಯ ಪಕ್ಷದ ಅಧಿಕೃತ ವೆಬ್‌ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿಯನ್ನು ದಿನಾಂಕ 22.10.2024 ರ ಒಳಗೆ ಸಲ್ಲಿಸಿರಿ..
#ಪ್ರಜಾಕೀಯ
Prajaakeeya ಪ್ರಜಾಕೀಯ
Uttama Prajaakeeya Party Official FB Page
To build Better tomorrow, this platform is your's.. PrajaaKeeya is a true Upendra Style of thinking.
Please join this "Silent Revolution" and together we march towards development and change. This process allows Citizen to decide, which candidate fits our Ideology the Best and deserves their Votes
01/09/2024
ತಮ್ಮೆಲ್ಲರ ಗಮನಕ್ಕೆ:- ವೆರಿಫಿಕೇಷನ್ /ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಉತ್ತಮ ಪ್ರಜಾಕೀಯ ಪಕ್ಷದ ಆಂಡ್ರಾಯ್ಡ್ ಅಪ್ಲಿಕೇಶನ್ ಪ್ಲೇ ಸ್ಟೋರ್‌ನಲ್ಲಿ ತಾತ್ಕಾಲಿಕವಾಗಿ ಡೌನ್ಲೋಡ್ ಮಾಡಿಕೊಳ್ಳಲು ಲಭ್ಯವಿಲ್ಲ. 2 ರಿಂದ 4 ದಿನಗಳಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರಲಿದೆ .
ನಮ್ಮ iOS ಅಪ್ಲಿಕೇಶನ್ ಆಪ್ ಸ್ಟೋರ್‌ನಲ್ಲಿ ಲಭ್ಯವಿದೆ ಮತ್ತು ನಮ್ಮ ವೆಬ್‌ಸೈಟ್ www.prajaakeeya.org ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ.
ಗಮನಿಸಿ: ಅಸ್ತಿತ್ವದಲ್ಲಿರುವ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರು ಯಾವುದೇ ವ್ಯತ್ಯಾಯವಿಲ್ಲದೆ ಅಪ್ಲಿಕೇಶನ್ ಅನ್ನು ಬಳಸುವುದನ್ನು ಮುಂದುವರಿಸಬಹುದು.
ನಿಮ್ಮ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು.
-ಉತ್ತಮ ಪ್ರಜಾಕೀಯ ಪಕ್ಷ
Our Uttama Prajaakeeya Party Android app is temporarily unavailable on the Play Store due to a verification process. It will be back within 2 to 4 working days.
the iOS app is available in app store, and our website www.prajaakeeya.org is fully operational.
Note: Existing Android users can continue using the app without any issues.
Thank you for your continued support.
-Uttama Prajaakeeya Party
#ಪ್ರಜಾಕೀಯ
11/08/2024
ಆಗಸ್ಟ್ 12 ಪ್ರಜಾಕೀಯ ದಿನ.
“ ಹಣದಿಂದ ನಡೆಯುವ ಬಿಸಿನೆಸ್ ರಾಜಕೀಯ ಬೇಡ - ತಂತ್ರಜ್ಞಾನದ ಸಹಾಯದಿಂದ ಜನರೇ ಪಾಲ್ಗೊಳ್ಳುವಂತಹ ಪ್ರಜಾಕೀಯ ಬೇಕು “ ಎಂದು ಎಲ್ಲರೂ ಹೇಳುತ್ತಿದ್ದರೂ ಅದು ಇನ್ನೂ ತುಂಬ ಜನರಿಗೆ ತಲುಪುತ್ತಿಲ್ಲ ಎನ್ನುವವರಿಗೆ……
ಇಲ್ಲೊಂದು ಸಣ್ಣ ದಾರಿ….
#ಪ್ರಜಾಕೀಯ #ಪ್ರಜಾಕೀಯದಿನ
05/06/2024
ಕರ್ನಾಟಕ ಲೋಕಸಭಾ ಚುನಾವಣೆ 2024 ರಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಪಡೆದ ಮತಗಳು
ಪ್ರತಿಯೊಬ್ಬರಿಗೂ ಧನ್ಯವಾದಗಳು
#ಪ್ರಜಾಕೀಯ #ಉತ್ತಮಪ್ರಜಾಕೀಯಪಕ್ಷ
05/06/2024
ಕರ್ನಾಟಕ ಲೋಕಸಭಾ ಚುನಾವಣೆ 2024 ರಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಪಡೆದ ಮತಗಳು
#ಪ್ರಜಾಕೀಯ
ಲೋಕಸಭಾ ಚುನಾವಣೆ 2024-ಮತದಾನದ ದಿನ
ಎಲ್ಲರೂ ತಪ್ಪದೆ ಮತ ಚಲಾಯಿಸಿ
11/04/2024
ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು
ಕರ್ನಾಟಕ ಲೋಕಸಭಾ ಚುನಾವಣೆ 2024
#ಪ್ರಜಾಕೀಯ
ನಮ್ಮ ಅಭ್ಯರ್ಥಿಗಳು
ಕರ್ನಾಟಕ ಲೋಕಸಭಾ ಚುನಾವಣೆ 2024
ಉತ್ತಮ ಪ್ರಜಾಕೀಯ ಪಕ್ಷ
#ಪ್ರಜಾಕೀಯ
31/03/2024
ಚಿಕ್ಕೋಡಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಈ ಆರು ಲೋಕಸಭಾ ಕ್ಷೇತ್ರಗಳಿಗೆ ಆಸಕ್ತ ಆಕಾಂಕ್ಷಿಗಳು ತಮ್ಮ ಎಲ್ಲಾ ಮಾಹಿತಿಗಳೊಂದಿಗೆ ಈ ಕೂಡಲೇ www.prajaakeeya.org ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ..
ಅರ್ಜಿ ಸಲ್ಲಿಸಲು ಕೊನೆಯ ದಿನ ದಿನಾಂಕ 05.04.2024 ಆಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 07.04.2024 ರಂದು ಪಕ್ಷದ ವತಿಯಿಂದ “ಬಿ ಫಾರಂ” ವಿತರಿಸಲಾಗುವುದು.
Interested aspirants for the following Lok Sabha constituencies: Chikkodi, Raichur, Bidar, Koppal, Bellari & Dharwad should visit the website www.prajaakeeya.org immediately and apply with the required information.
The last date for the submission of applications will be 05.04.2024.
The "B Form" will be distributed by the party to the selected candidates on 07.04.2024.
Click here to claim your Sponsored Listing.
Location
Category
Contact the business
Telephone
Website
Address
Address: #7A, Sumane , 1st Cross, 6th Phase, B S K 3rd Stage, Kathriguppe
Bangalore
560085
