19/04/2026
ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಹಾರ್ದಿಕ ಶುಭಾಶಯಗಳು.
ಸರ್ವರ ಸಂಕಷ್ಟಗಳು ದೂರವಾಗಿ, ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಲಿ.
Indian 🇮🇳 ಹೆಮ್ಮೆಯ ಕನ್ನಡಿಗ. President BJP Yuva Morcha, Bangalore North Dist.
19/04/2026
ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಹಾರ್ದಿಕ ಶುಭಾಶಯಗಳು.
ಸರ್ವರ ಸಂಕಷ್ಟಗಳು ದೂರವಾಗಿ, ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಲಿ.
14/04/2026
ನಮ್ಮ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣವಾಗಿರುವ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗಾಗಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿಗಳು, ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಜೀ ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಸುಸ್ವಾಗತ ಕೋರುತ್ತೇನೆ.
ಎಲ್ಲಾ ಕುಲ ಬಾಂದವರು ಸಹಸ್ರ ಸಂಖ್ಯೆಯಲ್ಲಿ ಬರಬೇಕಾಗಿ ಕೋರುತ್ತಿದ್ದೇನೆ... Narendra Modi
14/04/2026
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯಂದು ಆ ಮಹಾನ್ ಚೇತನಕ್ಕೆ ಶತಶಃ ನಮನಗಳು.
ಜಾತಿ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಅವರು ನಡೆಸಿದ ಹೋರಾಟವು ಪ್ರತಿಯೊಬ್ಬ ಭಾರತೀಯನಿಗೂ ಆತ್ಮಗೌರವ ಮತ್ತು ಹಕ್ಕಿನ ಅರಿವು ಮೂಡಿಸಿದೆ. ನಮ್ಮ ಸಂವಿಧಾನದ ಮೂಲಕ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸಿದ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳು ನಮ್ಮ ಸಮಾಜಕ್ಕೆ ಸದಾ ದಾರಿದೀಪವಾಗಿವೆ.
06/04/2026
ಸಂಘಟನೆ ಶಕ್ತಿ, ಕಾರ್ಯಕರ್ತರ ನಿಷ್ಠೆ ಮತ್ತು ದೇಶಭಕ್ತಿಯ ಚೈತನ್ಯದಿಂದ ಬೆಳೆಯುತ್ತಿರುವ ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.
ಪಕ್ಷದ ಪ್ರತಿಯೊಂದು ಸಾಧನೆಯ ಹಿಂದೆ ಲಕ್ಷಾಂತರ ಕಾರ್ಯಕರ್ತರ ಅಹೋರಾತ್ರಿ ಪರಿಶ್ರಮ, ಹಿರಿಯ ನಾಯಕರ ಪ್ರೇರಣೆ ಮತ್ತು ಜನರ ಅಪಾರ ವಿಶ್ವಾಸ ಅಡಗಿದೆ.
ಈ ವಿಶೇಷ ದಿನದಂದು, ದೇಶದ ಅಭಿವೃದ್ಧಿ ಮತ್ತು ಸಮಾಜದ ಸೇವೆಗೆ ಮತ್ತಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಮಾಡೋಣ.
02/04/2026
ಜಯ್ ಶ್ರೀರಾಮ್ 🙏
ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು.
01/04/2026
ತ್ರಿವಿಧ ದಾಸೋಹಿ, ಕಾಯಕಯೋಗಿ, ಲಿಂಗೈಕ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಕೋಟಿ ಪ್ರಣಾಮಗಳು.
27/03/2026
ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು.
ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶಗಳು ನಮ್ಮ ಜೀವನದಲ್ಲಿ ಧರ್ಮ, ಸತ್ಯ ಮತ್ತು ನಿಷ್ಠೆಯ ದಾರಿಯನ್ನು ಬೆಳಗಲಿ.
19/03/2026
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹೊಸ ಸಂವತ್ಸರವು ನಿಮ್ಮೆಲ್ಲರ ಬದುಕಿನಲ್ಲಿ ಹೊಸ ಆಶಯಗಳು, ಹೊಸ ಅವಕಾಶಗಳು ಹಾಗೂ ಸಂತೋಷದ ಕ್ಷಣಗಳನ್ನು ತರಲಿ ಎಂದು ಹಾರೈಸುತ್ತೇನೆ.
ಬೇವು-ಬೆಲ್ಲದ ಸವಿಯಂತೆ ಜೀವನದ ಪ್ರತಿಯೊಂದು ಅನುಭವವೂ ನಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡಲಿ. ಈ ಹೊಸ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಆರೋಗ್ಯ, ಸಮೃದ್ಧಿ ಮತ್ತು ಯಶಸ್ಸನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
#ಯುಗಾದಿ
18/03/2026
ಪಕ್ಷದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಮಂತ್ರಿಗಳು, ನನ್ನ ಆತ್ಮೀಯರು, ಮಾರ್ಗದರ್ಶಕರುರಾದ ಶ್ರೀ Sadananda Gowda ಜೀ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರ ಅನುಗ್ರಹ ಹಾಗೂ ಜನರ ಆಶೀರ್ವಾದ ನಿಮ್ಮ ಮೇಲೆ ಸದಾ ಹೀಗೆ ಇರಲಿ ಎಂದು ಆಶಿಸುತ್ತೇನೆ.
26/01/2026
ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಎಲ್ಲರೂ ಸಂವಿಧಾನ ಗೌರವಿಸುತ್ತಾ, ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ.
19/01/2026
ಬಿಜೆಪಿ ರಾಷ್ಟ್ರೀಯ ಸಂಘಟನಾ ಪರ್ವ-ಯುವ ಸಾರಥಿ
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀ ji ಅವರಿಗೆ ಅಭಿನಂದನೆಗಳು💐
ಈಗಿರುವ ಬಿಜೆಪಿ ಗೆಲುವಿಗೆ ಓಟದ ಜೊತೆಗೆ ನಿಮ್ಮ ಅವಧಿಯಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಮುಂದುವರಿಯಲಿ...
BJP Karnataka
Bharatiya Janata Party (BJP)