25/05/2026
ಮಾನ್ಯ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್. ಡಿ. ಕುಮಾರಣ್ಣ H D Kumaraswamy ರವರು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು, ಗ್ರೇಟರ್ ಬೆಂಗಳೂರು ಜನತಾದಳ (ಜಾತ್ಯತೀತ) ಶ್ರೀ HM Ramesh Gowda ರವರು.
Janata Dal Secular Kumaraswamy for CM
24/05/2026
ಮಾನ್ಯ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಣ್ಣ H D Kumaraswamy ರವರು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಸಿದ ಜಿಬಿಎ ಚುನಾವಣೆಗೆ ಸಂಬಂಧಿಸಿದ ಸಭೆ ಯಲ್ಲಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರು, ಗ್ರೇಟರ್ ಬೆಂಗಳೂರು ಜನತಾದಳ (ಜಾತ್ಯತೀತ) ಶ್ರೀ HM Ramesh Gowda ರವರು.
Janata Dal Secular Kumaraswamy for CM
24/05/2026
ಜೆಡಿಎಸ್ ಪಕ್ಷಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ Jhanvi R ಸೇರ್ಪಡೆ
ಸುದ್ದಿ ವಾಹಿನಿಯ ಮಾಜಿ ನಿರೂಪಕಿ, ನಟಿ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಜಾಹ್ನವಿ ಅವರು ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷ ಸೇರಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೆಚ್ ಡಿ ದೇವೇಗೌಡ H D Devegowda ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಪಕ್ಷವನ್ನು ಸೇರುತ್ತಿರುವದಾಗಿ ಅವರು ಹೇಳಿದರು.
ಸಚಿವ ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೇ ರಶ್ಮಿ ರಾಮೇಗೌಡ ಅವರು ಪಕ್ಷದ ಬಾವುಟ ನೀಡುವ ಮೂಲಕ ಜಾಹ್ನವಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.
24/05/2026
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ! Greater Bengaluru
ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಾಹ್ನವಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಹೆಚ್. ಡಿ. ಕುಮಾರಸ್ವಾಮಿ H D Kumaraswamy ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಗ್ ಬಾಸ್ ಮೂಲಕ ಖ್ಯಾತಿಗೊಂಡಿರುವ ನಿರೂಪಕಿ ಜಾಹ್ನವಿ, ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇದೀಗ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಾಹ್ನವಿ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಸಂಭ್ರಮದಲ್ಲೇ ಜಾಹ್ನವಿ ಪಕ್ಷ ಸೇರಿಕೊಂಡಿದ್ದಾರೆ. ಮನರಂಜನಾ ಕ್ಷೇತ್ರದ ಜೊತೆಗೆ ಜಾಹ್ನವಿ ಇನ್ನು ರಾಜಕೀಯದಲ್ಲೂ ಸಕ್ರೀಯಾವಾಗಲು ನಿರ್ಧರಿಸಿದ್ದಾರೆ.
ಜಾಹ್ನವಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಲ ವಿಶೇಷತೆಗಳಿವೆ. ಕೇಂದ್ರ ಸಚಿವ, ಜೆಡಿಎಸ್ ಪ್ರಮುಖ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಪಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪಕ್ಷದ ಧ್ವಜ ನೀಡಿ ಸ್ವಾಗತ ಮಾಡಿದ್ದಾರೆ.
ಜಾಹ್ನವಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಶೈಲಜಾ ರಾವ್ ಉಪಸ್ಥಿತರಿದ್ದರು. ಇದೇ ವೇಳೆ ಜೆಡಿಎಸ್ ಮಹಿಳಾ ಘಟಕವನ್ನು ಮತ್ತಷ್ಟು ಬಲಪಡಿಸಲು ಹೆಚ್. ಡಿ. ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಹಿನ್ನಲೆಯಲ್ಲಿ ಪ್ರಮುಖ ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ಲಾನ್ ರೂಪಿಸಿದೆ.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು ಗ್ರೇಟರ್ಬೆಂಗಳೂರು ಜನತಾದಳ ಜಾತ್ಯತೀತ ಶ್ರೀ HM Ramesh Gowda ರವರು ಉಪಸ್ಥಿತರಿದ್ದರು.
ಸುದ್ದಿ ವಾಹನಿಯ ನಿರೂಪಕಿಯಾಗಿದ್ದ ಜಾಹ್ನವಿ ಬಳಿಕ ಗಿಚ್ಚಿ ಗಿಲಿ ಸೇರಿದಂತೆ ಹಲವು ಟಿವಿ ಶೋ ಗಳ ಮೂಲಕ ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಭಾರಿ ಜನಪ್ರಿಯತೆ ಗಿಟ್ಟಿಸಿಕೊಂಡರು. ಬಳಿಕ ಕೆಲ ಸಿನಿಮಾಗಳಲ್ಲೂ ಅವಕಾಶ ಪಡೆದಿದ್ದಾರೆ.
24/05/2026
ಜೆಡಿಎಸ್ ಯಶವಂತಪುರ ವಿಧಾನ ಸಭಾ ಅಧ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರು ಶ್ರೀ T N Javarayi Gowda ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು, ಗ್ರೇಟರ್ ಬೆಂಗಳೂರು ಜನತಾ ದಳ (ಜಾತ್ಯತೀತ) ಶ್ರೀ HM Ramesh Gowda ರವರು.
#2028ಕ್ಕೆ ಟಿ ಎನ್ ಜವರಾಯಿಗೌಡ ಅವರನ್ನು ಅತಿ ಹೆಚ್ಚು ಬಹುಮತದಿಂದ ಗೆಲ್ಲಿಸಿ-ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗ
Gowda happy birthday wishes deve Gowda Kumaraswamy Kumaraswamy CN Manjunath Rajesh Gowda news liv...
24/05/2026
Janata Dal Secular ಪಕ್ಷದ ಎಂಎಲ್‌ಸಿ ಶ್ರೀ T N Javarayi Gowda ಅವರ ಜನ್ಮದಿನಾಚರಣೆ ಕಾರ್ಯಕ್ರಮಗಳ ಕುರಿತು ಇಂದಿನ ಪತ್ರಿಕಾ ಪ್ರಕಟಣೆಗಳು HM Ramesh Gowda