Namma Govindarajanagar

Namma Govindarajanagar

Share

Namma Govindarajanagar - your area; your constituency

Photos from Namma Govindarajanagar's post 30/05/2025
Photos from Namma Govindarajanagar's post 01/05/2025

ನವದೆಹಲಿಯ ಸಂಸತ್ ಭವನದಲ್ಲಿ ಪ್ರಪ್ರಥಮ ಬಾರಿಗೆ ವಿಶ್ವಗುರು ಶ್ರೀ ಬಸವೇಶ್ವರರ ಜಯಂತಿ ಆಚರಣೆ ಮಾಡಿ, ಕರ್ನಾಟಕ ಹಾಗೂ ದಕ್ಷಿಣ ಭಾರತದ ಬಸವಣ್ಣನನ್ನು ಸಮಸ್ತ ರಾಷ್ಟ್ರಕ್ಕೆ ಪರಿಚಯಿಸುವ ಅಪರೂಪದ ಕಾರ್ಯಮಾಡಿದ ಕೇಂದ್ರದ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣನವರಿಗೆ ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು.

04/11/2024
18/10/2024

ತಿಪಟೂರು ಜನತೆಯ ಬಹುದಿನದ ಬೇಡಿಕೆ ಈಡೇರಿಸಿದ ಶ್ರೀ ವಿ. ಸೋಮಣ್ಣನವರು.

ಹುಬ್ಬಳ್ಳಿ - ಬೆಂಗಳೂರು ಜನ ಶತಾಬ್ದಿ (ರೈಲು ಸಂಖ್ಯೆ 12079/80) ಹಾಗೂ ಶಿವಮೊಗ್ಗ - ಬೆಂಗಳೂರು ಜನ ಶತಾಬ್ದಿ (ರೈಲು ಸಂಖ್ಯೆ 12089/90) ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯನ್ನು ಮಾನ್ಯ ಸಚಿವರು ಈಡೇರಿಸಿದ್ದಾರೆ.

ಈ ಎರಡೂ ಜನ ಶತಾಬ್ದಿ ರೈಲುಗಳು ತಿಪಟೂರಿನಲ್ಲಿನ ನಿಲುಗಡೆಗೆ ಶೀಘ್ರವೇ ಚಾಲನೆ ನೀಡಲಾಗುತ್ತದೆ. ಜನತೆಯ ಬೇಡಿಕೆಯನ್ನು ಪರಿಗಣಿಸಿ ನಿಲುಗಡೆ ನೀಡಿದ ನಮ್ಮೆಲ್ಲರ ಹೆಮ್ಮೆಯ ಸಂಸದರು, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣನವರಿಗೆ ತುಮಕೂರು ಜನತೆಯ ಪರವಾಗಿ ಹೃತ್ಫೂರ್ವಕ ಧನ್ಯವಾದಗಳು.

17/10/2024

ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಿದ ಶ್ರೀ ವಿ. ಸೋಮಣ್ಣನವರು

ದೀಪಾವಳಿ ಹಬ್ಬದ ಪ್ರಯುಕ್ತ ಜನತೆಗೆ ಸುಗಮ ಸಂಚಾರದ ಸೌಲಭ್ಯ ಕಲ್ಪಿಸಲು ಮಾನ್ಯ ಸಂಸದರು, ರಾಜ್ಯದ ಧೀಮಂತ ರಾಜಕಾರಣಿ ಹಾಗೂ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣನವರು ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಿದ್ದಾರೆ.

ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ. ಹಬ್ಬದ ಸಂದರ್ಭದಲ್ಲಿ ಒಟ್ಟು 34 ವಿಶೇಷ ರೈಲುಗಳು ಸಂಚರಿಸಲಿದ್ದು, ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ಸದಾ ರಾಜ್ಯದ ಜನತೆಯ ಪರ ನಿಂತು, ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಹೆಮ್ಮೆಯ ನಾಯಕ, ಅಭಿವೃದ್ಧಿಯ ಹರಿಕಾರ ಶ್ರೀ ವಿ. ಸೋಮಣ್ಣನವರಿಗೆ ಹೃತ್ಪೂರ್ವಕ ವಂದನೆಗಳು.

05/10/2024

*ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಶ್ರೀ ವಿ. ಸೋಮಣ್ಣನವರು*

ಇತ್ತೀಚೆಗಷ್ಟೇ ರೈಲ್ವೆ ಇಲಾಖೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ಆದೇಶ ನೀಡಿದ್ದ ಶ್ರೀ ವಿ. ಸೋಮಣ್ಣನವರು ಇದೀಗ, ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ.

ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಗಳನ್ನು ಇಂಗ್ಲಿಷ್ & ಹಿಂದಿ ಭಾಷೆಗಳಲ್ಲಿ ಮಾತ್ರ ಬರೆಯಲು ಅವಕಾಶ ಇತ್ತು. ಇದೀಗ, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಮಂತ್ರಿಯಾದಾಗಿನಿಂದಲೂ ಸದಾ ರಾಜ್ಯದ ಪರ ಹಾಗೂ ಕನ್ನಡಿಗರ ಪರ ಅಭಿವೃದ್ಧಿ ಕಾರ್ಯಗಳನ್ನು, ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ನಮ್ಮೆಲ್ಲರ ಹೆಮ್ಮೆಯ ಸಂಸದರು, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವರಾದ ಶ್ರೀ ವಿ.ಸೋಮಣ್ಣನವರಿಗೆ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು.

04/09/2024

ಬಿಜೆಪಿಯ ಪ್ರಾಥಮಿಕ ಸದಸ್ಯನಾಗಿ ನನ್ನ ಸದಸ್ಯತ್ವವನ್ನು ನವೀಕರಿಸಲು ಹೆಮ್ಮೆಪಡುತ್ತೇನೆ. ನೀವೂ ನನ್ನ ರೆಫರಲ್ ಲಿಂಕ್ ಬಳಸಿ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆಯಿರಿ. ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ.

Renewed my BJP membership today, committed to serving the nation! Let's work towards a brighter future for all Indians. Join the movement: https://narendramodi.in/bjpsadasyata2024/YBNGPP

Want your business to be the top-listed Government Service in Bangalore?

Click here to claim your Sponsored Listing.

Location

Telephone

Website

Address


Govindarajanagar
Bangalore