ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025
Backward Classes Welfare Department
Contact information, map and directions, contact form, opening hours, services, ratings, photos, videos and announcements from Backward Classes Welfare Department, Government Official, No. , 16/D, 3rd Floor, D Devaraju Urs Bhavan, Millers Tank Bed Area, Vasanth Nagar, Bangalore.
06/06/2025
ಡಿ ದೇವರಾಜ್ ಅರಸುರವರ 43ನೇ ಪುಣ್ಯಸ್ಮರಣೆಯಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು , ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿರವರು ಹಾಗು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
05/06/2025
Glimpses Of World's Environment Day Celebration In Backward Classes Welfare Department Hostels ( Government of Karnataka ).
05/06/2025
Backward Classes Welfare Department Bangalore Urban District have been organized sports for officer staffs and hostel students have participated in various sports .
04/06/2025
28/05/2025
2025-26ನೇ ಸಾಲಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-06-2025
20/05/2025
2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1 ,2A ,2B, 3A, 3B, ಪ. ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಪಿಯುಸಿ, ಐ ಟಿ ಐ, ಡೊಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
16/05/2025
2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಪ.ಜಾ ಮತ್ತು ಪ.ಪಂಗಡಗಳ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
15/05/2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-06-2025.
12/05/2025
ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ತಂಗಡಗಿರವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
Click here to claim your Sponsored Listing.
Location
Website
Address
No. , 16/D, 3rd Floor, D Devaraju Urs Bhavan, Millers Tank Bed Area, Vasanth Nagar
Bangalore
560052
Opening Hours
| Monday | 10:30am - 5:30pm |
| Tuesday | 10:30am - 5:30pm |
| Wednesday | 10:30am - 5:30pm |
| Thursday | 10:30am - 5:30pm |
| Friday | 10:30am - 5:30pm |
| Saturday | 10:30am - 5:30pm |
| Sunday | 10:30am - 5:30pm |
