16/11/2021
ಇಂದು ಜಯನಗರ ಪೂರ್ವ ವಾರ್ಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ನಾಡೋಜ ಡಾ. ಮಹೇಶ ಜೋಶಿ ರವರ ಪರವಾಗಿ ಸದಸ್ಯರ ಮನೆಗಳಿಗೆ ತೆರಳಿ ಪ್ರಚಾರದಲ್ಲಿ ತೊಡಗಿರುವ ಕ್ಷಣಗಳು.
Long years ago we made a tryst with destiny, and now the time comes when we shall redeem our pledge, not wholly or in full measure, but very substantially.
16/11/2021
ಇಂದು ಜಯನಗರ ಪೂರ್ವ ವಾರ್ಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ನಾಡೋಜ ಡಾ. ಮಹೇಶ ಜೋಶಿ ರವರ ಪರವಾಗಿ ಸದಸ್ಯರ ಮನೆಗಳಿಗೆ ತೆರಳಿ ಪ್ರಚಾರದಲ್ಲಿ ತೊಡಗಿರುವ ಕ್ಷಣಗಳು.
13/11/2021
ಇಂದು ಜಯನಗರ ಪೂರ್ವ ವಾರ್ಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ನಾಡೋಜ ಡಾ. ಮಹೇಶ ಜೋಶಿ ರವರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಮನೆಗಳಿಗೆ ತೆರಳಿ ಪ್ರಚಾರದಲ್ಲಿ ತೊಡಗಿರುವ ಕ್ಷಣಗಳು.
27/10/2021
ಇಂದು ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಮುಖರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಹಿಂದುಳಿದ ವರ್ಗದ ಮೋರ್ಚಾದ ರಾಜ್ಯ ಪ್ರಭಾರಿ ಗಳು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ರವರು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು, ರಾಜ್ಯ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ನೆ.ಲ.ನರೇಂದ್ರ ಬಾಬು ರವರು, ರಾಜ್ಯ ಓಬಿಸಿ ಮೋರ್ಚಾದ ಪದಾಧಿಕಾರಿಗಳು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಶಾಸಕರು, ಮಾಜಿ ಬಿಬಿಎಂಪಿ ಸದಸ್ಯರು, ರಾಜ್ಯದ ಎಲ್ಲಾ ಜಿಲ್ಲೆಗಳ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
17/09/2021
ಸೇವೆ ಮತ್ತು ಸಮರ್ಪಣ ಅಭಿಯಾನದ ಪ್ರಯುಕ್ತ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಜಿಯವರ ಜನ್ಮದಿನಾಚರಣೆಯ ಪ್ರಯುಕ್ತ ಜಯನಗರ ಮಂಡಲ, ಜಯನಗರ 170 ವಾರ್ಡಿನ ತಿಲಕನಗರ ಬಲಮುರಿ ಗಣೇಶ ದೇವಸ್ಥಾನದಲ್ಲಿ ಕರೋನ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆಯ ಸಚಿವರಾದ ಸುನಿಲಕುಮಾರ್ ರವರು ಉದ್ಘಾಟಿಸಿದರು 170 ವಾರ್ಡಿನ ನಗರಸಭಾ ಸದಸ್ಯರಾಗಿದ್ದ ಆರ್ ಗೋವಿಂದನಾಯ್ಡುರವರು ಮಂಡಲದ ಅಧ್ಯಕ್ಷರಾದ ಚಂದ್ರಶೇಖರರಾಜು, ರಾಮಮೂರ್ತಿ, ನಾಗರತ್ನ ರಾಮಮೂರ್ತಿ ಹಾಗೂ 170 ಈಸ್ಟ್ ವಾರ್ಡಿನ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು, ಜನಸಾಮಾನ್ಯರು ಪಾಲ್ಗೊಂಡ ಸಂದರ್ಭ
16/09/2021
ಇಂದು ಬೆಳಗ್ಗೆ 9 ಗಂಟೆಗೆ ಸಚಿವರಾದ ಕೆಎಸ್ ಈಶ್ವರಪ್ಪ ಅವರ ಮನೆಯಲ್ಲಿ ಭೇಟಿಯಾದ ಸಂದರ್ಭ
25/08/2021
25.08.2021 ರಂದು ಓಬಿಸಿ ಮೋರ್ಚಾದಿಂದ ದಾಸರಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಪ್ರಭಾರಿಗಳಾದ ಆರ್ ಗೋವಿಂದನಾಯ್ಡ ಜಿಲ್ಲಾ ಅಧ್ಯಕ್ಷರಾದ ಶ್ರೀನಿವಾಸ್ ಮಂಡಲದ ಅಧ್ಯಕ್ಷರಾದ ಲೋಕೇಶ್ ಪ್ರಧಾನ ಕಾರ್ಯದರ್ಶಿಗಳಾದ ಮಂಜು ಓಬಿಸಿ ಪ್ರಧಾನ ಕಾರ್ಯದರ್ಶಿಗಳಾದ ರಂಗಸ್ವಾಮಿ ಪ್ರಭಾರಿಗಳಾದ ದೀಪಕ್ ಸೋಶಿಯಲ್ ಮೀಡಿಯಾ ರವಿಕುಮಾರ್ ದಾಸರಹಳ್ಳಿ ಓಬಿಸಿ ಅಧ್ಯಕ್ಷರಾದ ಮಂಜುನಾಥ್ ಪ್ರಧಾನ ಕಾರ್ಯದರ್ಶಿಗಳು ನವೀನ್, ಪಾಂಡುರಂಗ ಮತ್ತು ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ ಸಂದರ್ಭ
20/08/2021
ನಾಡಿನ ಸಮಸ್ತ ಜನತೆಗೆ ಶ್ರೀ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು
15/08/2021
75ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
11/08/2021
10.08.2021 ರಂದು ಜಯನಗರ ವಿಧಾನಸಭಾ ಕ್ಷೇತ್ರ. ಜಯನಗರ 170 ಈಸ್ಟ್ ವಾರ್ಡ್ N.A.L ಲೇಔಟಿನ ಕಾಶ್ಮೀರಿ ಭವನದಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ ಸಂದರ್ಭ.
09/08/2021
08.08.2021 ರಂದು ಉತ್ತರ ಜಿಲ್ಲಾ ಕಾರ್ಯಕಾರಿಣಿ ಪರ್ಲ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿತು. ಬೆಂಗಳೂರು ಉತ್ತರ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಸಂದರ್ಭ ರಾಷ್ಟ್ರೀಯ ಓಬಿಸಿ ಅಧ್ಯಕ್ಷರಾದ ಡಾಕ್ಟರ್ ಲಕ್ಷ್ಮಣ್ ಅಧ್ಯಕ್ಷರಾದ ನೆ.ಲ ನರೇಂದ್ರಬಾಬು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಕೇಂದ್ರದ ಮಾಜಿ ಸಚಿವರು ಮಾಜಿಮುಖ್ಯಮಂತ್ರಿ ಸದಾನಂದಗೌಡ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ದೇವರಾಜ್ ಅರಸು ನಿಗಮದ ರಘು ಕೌಟಲ್ಯ ಓಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಬಾಬು, ವಿವೇಕಾನಂದ ಡಬ್ಬಿ ಬೆಂಗಳೂರು ಓಬಿಸಿ ಉತ್ತರ ಪ್ರಭಾರಿಗಳ ಆದ ಆರ್ ಗೋವಿಂದ ನಾಯ್ಡು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಶ್ರೀನಿವಾಸ್ ಓಬಿಸಿ ಪ್ರದಾನ ಕಾರ್ಯದರ್ಶಿಗಳು ರಂಗಸ್ವಾಮಿ, ಪ್ರಕಾಶ್ ಮಾಜಿ ಉಪ ಮಹಾಪೌರರಾದ ಹರೀಶ್ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಓಬಿಸಿ. ಒಬಿಸಿಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಬೆಂಗಳೂರು ಉತ್ತರ ಮಂಡಲದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಎಲ್ಲರೂ ಭಾಗವಹಿಸಿದ ಸಂದರ್ಭ
03/08/2021
02.08.2021 ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 8ನೇ ತಾರೀಕು ಭಾನುವಾರ ನಡೆಯಲಿರುವ ಓಬಿಸಿ ಕಾರ್ಯಕಾರಿಣಿ ಸಂದರ್ಭ ರಾಷ್ಟ್ರೀಯ ಅಧ್ಯಕ್ಷರಾದ ಲಕ್ಷ್ಮಣ್ ಜಿ ರವರು ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಓಬಿಸಿ ಪದಾಧಿಕಾರಿಗಳು ಎಲ್ಲರೂ ಬೆಂಗಳೂರು ನಗರದ ಬಿಜೆಪಿ ಸಿಟಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು ಪ್ರಭಾರಿಗಳ ಆದ ಆರ್ ಗೋವಿಂದ ನಾಯ್ಡು ಉಪಾಧ್ಯಕ್ಷರಾದ ಗೋವಿಂದರಾಜು ರವರು ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ಪ್ರಧಾನ ಕಾರ್ಯದರ್ಶಿಯಾದ ಮಂಜು ಒಬಿಸಿಯ ಪ್ರಧಾನ ಕಾರ್ಯದರ್ಶಿಗಳು ರಂಗಸ್ವಾಮಿ, ಪ್ರಕಾಶ್ ಎಲ್ಲಾ ಪ್ರಭಾರಿಗಳು ಕೂಡ ಭಾಗವಹಿಸಿದ್ದರು.