05/10/2026
Kumaraswamy Layout Police Station ಪೊಲೀಸ್ ಠಾಣೆಗೆ ಪ್ರಾಥಮಿಕ ಭೇಟಿ ನೀಡಿ, ಅಪರಾಧ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನು ಪಡೆಯಲಾಯಿತು.
ಭೇಟಿಯ ಸಂದರ್ಭದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಯವರ ಕುಂದುಕೊರತೆಗಳನ್ನು ಆಲಿಸಿ, ಠಾಣೆಗೆ ಭೇಟಿ ನೀಡುವ ಸಾರ್ವಜನಿಕರೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಪರಿಣಾಮಕಾರಿ ಸೇವೆ ನೀಡುವಂತೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. BENGALURU CITY POLICE