08/10/2026
ಎಸ್.ಐ.ಆರ್ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಅಕ್ರಮ ಮತ್ತು ಅನ್ಯಾಯದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅನ್ನು ವಜಾಗೋಳಿಸಲು ಸಿ.ಜೆ. ಪಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು.
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.