AIDSO Ballari

AIDSO Ballari

Share

Official Profile of AIDSO Ballari district committee

All India Democratic Students'Organisation

Striving for Scientific-Secular-Democratic

Education!

27/02/2026
Photos from AIDSO Ballari's post 01/02/2026

ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹೊಸ ಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ.

Photos from AIDSO Ballari's post 31/01/2026

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಳೆ ದರೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಈಶ್ವರ ಗುಡಿ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು.

Want your business to be the top-listed Government Service in Bellary?

Click here to claim your Sponsored Listing.

Location

Telephone

Address


Balaji Rao Road
Bellary
583101