Bengaluru South Zilla Panchayat

Bengaluru South Zilla Panchayat

Share

Bengaluru_South Zilla Panchayat

Photos from Bengaluru South Zilla Panchayat's post 30/05/2026

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಬಗ್ಗೆ ಹಾಗೂ ಶಿವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 21/05/2026

ನೆನ್ನೆ ಮಾನ್ಯ CEO ಅನ್ಮೋಲ್ ಜೈನ್ ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣವನ್ನು ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ಉಪ ನಿರ್ದೇಶಕರು ಹಾಗೂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು

Photos from Bengaluru South Zilla Panchayat's post 19/05/2026

ಇಂದು ಮಾನ್ಯ CEO ಅನ್ಮೋಲ್ ಜೈನ್ ರವರು ರಾಮನಗರ ಮತ್ತು ಚನ್ನಪಟ್ಟಣ ವಲಯ ಅರಣ್ಯಧಿಕಾರಿ ಕಚೇರಿಗೆ ಭೇಟಿ ನೀಡಿ ಟ್ರಿ ಪಾರ್ಕ್ ಅಭಿವೃದ್ಧಿ ಪಡಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ CPO ಚಿಕ್ಕ ಸುಬ್ಬಯ್ಯ ನವರು ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 18/05/2026

ಇಂದು what CEO ಅನ್ಮೋಲ್ ಜೈನ್ ರವರು ಕನಕಪುರ ತಾಲೂಕಿನ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ EO ಹಾಗೂ PDO ರವರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 16/05/2026

ಮಾನ್ಯ ಸಿಪಿಒ ಚನ್ನಪಟ್ಟಣ ತಾಲೂಕಿನ ನಾಗವಾರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇತ್ತೀಚಿನ ದಿನಗಳಲ್ಲಿ ಸ್ವಂತ ಸಂಪನ್ಮೂಲದಲ್ಲಿ ನಿರ್ಮಾಣವಾಗಿರುವ ಪಂಚಾಯತ್ ಕಟ್ಟಡದ ಮುಂಭಾಗದ ಪಾರ್ಕ್ ಹಾಗೂ ನವೀಕೃತ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ನಂತರ ನೂತನವಾಗಿ ನಿರ್ಮಾಣ ಮಾಡುತ್ತಿರುವ ಗ್ರಂಥಾಲಯ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಮುಗಿಸುವಂತೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಕಾರ್ಯದರ್ಶಿ ಸಿಬ್ಬಂದಿ ಹಾಗೂ ಸ್ವಚ್ಛ ಭಾರತ ಯೋಜನೆಯ ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು

Photos from Bengaluru South Zilla Panchayat's post 16/05/2026

ಮಾನ್ಯ CEO ಅನ್ಮೋಲ್ ಜೈನ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿನ ಪ್ರಸ್ಥ ಸ್ಥಿತಿಗತಿಗಳ ಪರಿಶೀಲನೆಯನ್ನು ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

Photos from Bengaluru South Zilla Panchayat's post 12/05/2026

ಇಂದು ಮಾನ್ಯ CEO ಅನ್ಮೋಲ್ ಜೈನ್ IAS ರವರು ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಕ್ರೀಡಾಂಗಣ, ಜೂನಿಯರ್ ಕಾಲೇಜು ಕ್ರೀಡಾಂಗಣ, ಕುದೂರು ಕ್ರೀಡಾಂಗಣ, ತಿಪ್ಪಸಂದ್ರ ಗ್ರಾ. ಪಂ.ಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ CPO ಚಿಕ್ಕ ಸುಬ್ಬಯ್ಯನವರು ಸೇರಿದಂತೆ, ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 30/04/2026

ಇಂದು ರಾಮನಗರ ತಾಲೂಕಿನ ಹುಲಿಕೆರೆ ಗುನ್ನೂರು ಹಾಗೂ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಹಾಗೂ ಕೊಳಗೊಂಡನಹಳ್ಳಿ ಮಾನ್ಯ CPO ಚಿಕ್ಕಸುಬ್ಬಯ್ಯನವರು ಭೇಟಿ ನೀಡಿ ECO-STP, ರಸ್ತೆ,,ಘನತ್ಯಾಜ್ಯ ನಿರ್ವಹಣಾ ಘಟಕದ ಮಂಜೂರಾದ ಜಾಗ, ಗ್ರಂಥಾಲಯ, ಆಶ್ರಯ ಯೋಜನೆಯಲ್ಲಿ ಮಂಜೂರಾದ ಜಾಗ ಹಾಗೂ ಪ್ರಾಥಮಿಕ ಶಾಲೆ, ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಿಡಿಒ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 28/04/2026

ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಸಂಭಂದಿಸಿದಂತೆ ಮಾನ್ಯ CPO ರವರು ಗ್ರೂಪ್ ಟಾಕ್ ಮುಖಾಂತರ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ DPMU ಹಾಗೂ SBM ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು.

Photos from Bengaluru South Zilla Panchayat's post 14/04/2026

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾನ್ಯ CEO ಅನ್ಮೋಲ್ ಜೈನ್ ರವರು ಪುಷ್ಪಾರ್ಚನೆ ಸಲ್ಲಿಸಿದರು.

Photos from Bengaluru South Zilla Panchayat's post 09/04/2026

ಮಾನ್ಯ ಸಿಇಒ ಅನ್ಮೋಲ್ ಜೈನ್ ರವರು ಚನ್ನಪಟ್ಟಣ ತಾಲೂಕಿನ ಬಿವಿಹಳ್ಳಿ, ಬಾಣಗಹಳ್ಳಿ,
H. ಬ್ಯಾಡರಹಳ್ಳಿ, ಬೇವೂರು ಹಾಗೂ ಚಕ್ಕೆರೆ ಪಂಚಾಯತಿಗಳಿಗೆ ಭೇಟಿ ನೀಡಿ ಪಿ ಆರ್ ಇ ಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಹಾಯಕ ಕಾರ್ಯ ಪಾಲಕ ಅಭಿಯಂತರು ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Want your business to be the top-listed Government Service in Bengaluru?

Click here to claim your Sponsored Listing.

Location

Telephone

Address


Bengaluru

Opening Hours

Monday 9am - 5:30pm
Tuesday 10am - 5:30pm
Wednesday 10am - 5:30pm
Thursday 10am - 5:30pm
Friday 10am - 5:30pm
Saturday 10am - 5:30pm