Chikkaballapura Police

Call Directions Website Contact the organization

Chikkaballapura Police Official page of Karnataka State Chikkaballapura District Police

     /7
08/10/2026

/7

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ಬಸ್ ನಿಲ್ದಾಣ, ವಿದುರಾಶ್ವತ ದೇವಸ್ಥಾನ ಗಳಿಗೆ ಭೇ...
08/10/2026

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ಬಸ್ ನಿಲ್ದಾಣ, ವಿದುರಾಶ್ವತ ದೇವಸ್ಥಾನ ಗಳಿಗೆ ಭೇಟಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ಕಾರ್ಯವೈಖರಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳು, ಸರಗಳ್ಳತನ, ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. /7

ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಚಿಕ್ಕಬಳ್ಳಾಪುರ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ Drunk Drive ಪ್ರಕರಣಗಳನ...
08/10/2026

ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಚಿಕ್ಕಬಳ್ಳಾಪುರ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ Drunk Drive ಪ್ರಕರಣಗಳನ್ನು ದಾಖಲಿಸಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ, ಜಿಲ್ಲಾ ಆಸ್ಪತ್ರೆ, ನಂದಿ ದೇವಸ್ಥಾನ, ಕಣಿವೆ ಬಸವಣ್ಣ ...
07/10/2026

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ, ಜಿಲ್ಲಾ ಆಸ್ಪತ್ರೆ, ನಂದಿ ದೇವಸ್ಥಾನ, ಕಣಿವೆ ಬಸವಣ್ಣ ದೇವಸ್ಥಾನ, ಮುದ್ದೇನಹಳ್ಳಿ ಸರ್. ಎಂ. ವಿ. ಸ್ಮಾರಕ ಹಾಗೂ ಇಶಾ ಫೌಂಡೇಶನ್ ಬಳಿ ಭೇಟಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ಕಾರ್ಯವೈಖರಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳು, ಸರಗಳ್ಳತನ, ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. /7

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗ...
07/10/2026

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದುರಿಗಿಸಲಾಗಿರುತ್ತದೆ.

ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಒಂದು ವೇಳೆ ನೀವು ನಿಮ್ಮ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ, KSP Mobile App ಮೂಲಕ ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಕೋರಿದೆ.





ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ,  ನಂದಿ ದೇವಸ್ಥಾನ, ನಂದಿ ಬೆಟ್ಟ, ಕಣಿವೆ ಬಸವಣ್ಣ ದೇವಸ...
06/10/2026

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ, ನಂದಿ ದೇವಸ್ಥಾನ, ನಂದಿ ಬೆಟ್ಟ, ಕಣಿವೆ ಬಸವಣ್ಣ ದೇವಸ್ಥಾನ, ಮುದ್ದೇನಹಳ್ಳಿ ಸರ್. ಎಂ. ವಿ. ಸ್ಮಾರಕ ಹಾಗೂ ಇಶಾ ಫೌಂಡೇಶನ್ ಬಳಿ ಭೇಟಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ಕಾರ್ಯವೈಖರಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳು, ಸರಗಳ್ಳತನ, ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. /7

Address

Office Of The District Superintendent Of Police – Marimakalahalli Chikkaballapura –
Chik Ballapur
562101

Alerts

Be the first to know and let us send you an email when Chikkaballapura Police posts news and promotions. Your email address will not be used for any other purpose, and you can unsubscribe at any time.

Contact The Organization

Send a message to Chikkaballapura Police:

Shortcuts

Share