BJP4Davangere

BJP4Davangere Davangere Official Pages

ವಿಶ್ವ ಕೌಶಲ್ಯ ಸ್ಪರ್ಧೆ 2026 ರಲ್ಲಿ ತಮ್ಮ ಪ್ರತಿಭೆ ಮತ್ತು ಕೌಶಲ್ಯದ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ ಪ್ರತಿಭಾವಂತ ಯುವಜನರನ್ನು ಪ್ರಧಾನಿ ಶ್ರೀ...
09/10/2026

ವಿಶ್ವ ಕೌಶಲ್ಯ ಸ್ಪರ್ಧೆ 2026 ರಲ್ಲಿ ತಮ್ಮ ಪ್ರತಿಭೆ ಮತ್ತು ಕೌಶಲ್ಯದ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ ಪ್ರತಿಭಾವಂತ ಯುವಜನರನ್ನು ಪ್ರಧಾನಿ ಶ್ರೀ Narendra Modi ಅವರು ಇಂದು 7 ಲೋಕ ಕಲ್ಯಾಣ ಮಾರ್ಗದಲ್ಲಿ ಭೇಟಿಯಾಗಿ, ಅವರೊಂದಿಗೆ ಸಂವಾದ ನಡೆಸಿ, ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ ಸೇವಾ ಸಂಕಲ್ಪ ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗ...
09/10/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ ಸೇವಾ ಸಂಕಲ್ಪ ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ವಿಜಯಪುರದ ಸಿಂಧಗಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ರೋಡ್‌ ಶೋನಲ್ಲಿ ಪಾಲ್ಗೊಂಡು ಬಳಿಕ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಶಾಸಕರಾದ ಶ್ರೀ ರಮೇಶ್ ಭೂಸನೂರ, ಶ್ರೀ ಅಪ್ಪು ಪಟ್ಟಣ್ಣಶೆಟ್ಟಿ, ಶ್ರೀ ಸೋಮನಗೌಡ ಪಾಟೀಲ್ ವಿಭಾಗ ಪ್ರಭಾರಿಗಳಾದ ಶ್ರೀ ಅರುಣ್ ಶಹಾಪುರ್, ವಿಭಾಗ ಸಹಪ್ರಭಾರಿಗಳಾದ ಶ್ರೀ ಬಸವರಾಜ ಯಂಗಂಚಿ, ಜಿಲ್ಲಾಧ್ಯಕ್ಷರಾದ ಶ್ರೀ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಶ್ರೀ ವಿಜು ಪಾಟೀಲ್, ಶ್ರೀ ಚಂದ್ರಶೇಖರ ಕವಟಗಿ, ಶ್ರೀ ಸುರೇಶ್ ಬಿರಾದರ್, ಶ್ರೀ ಉಮೇಶ್ ಕಾರಜೋಳ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಘಟನಾ ಶಕ್ತಿಯ ಬಲವರ್ಧನೆಗೆ ನವ ಸಂಚಲನಕರ್ನಾಟಕ ಬಿಜೆಪಿಯ ನೂತನ ಉಸ್ತುವಾರಿಗಳಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಪ್ರಪ್ರಥಮ ಬಾರಿಗೆ ಕರುನಾಡಿಗೆ ...
09/10/2026

ಸಂಘಟನಾ ಶಕ್ತಿಯ ಬಲವರ್ಧನೆಗೆ ನವ ಸಂಚಲನ

ಕರ್ನಾಟಕ ಬಿಜೆಪಿಯ ನೂತನ ಉಸ್ತುವಾರಿಗಳಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಪ್ರಪ್ರಥಮ ಬಾರಿಗೆ ಕರುನಾಡಿಗೆ ಆಗಮಿಸುತ್ತಿರುವ

ಶ್ರೀ ಹರೀಶ್ ದ್ವಿವೇದಿ ಜೀ
ರಾಜ್ಯ ಉಸ್ತುವಾರಿಗಳು

ಡಾ. ಕಾಸಂ ವೆಂಕಟೇಶ್ವರಲು ಜೀ
ರಾಜ್ಯ ಸಹ-ಉಸ್ತುವಾರಿಗಳು

ಅವರಿಗೆ ನಾಡಿನ ಸಮಸ್ತ ಕಾರ್ಯಕರ್ತರ ಪರವಾಗಿ ಆದರದ ಸ್ವಾಗತ!

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ ಸೇವಾ ಸಂಕಲ್ಪ ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗ...
09/10/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ ಸೇವಾ ಸಂಕಲ್ಪ ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ವಿಜಯಪುರದ ಸಿಂಧಗಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ರೋಡ್‌ ಶೋನಲ್ಲಿ ಪಾಲ್ಗೊಂಡು ಬಳಿಕ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಶಾಸಕರಾದ ಶ್ರೀ ರಮೇಶ್ ಭೂಸನೂರ, ಶ್ರೀ ಅಪ್ಪು ಪಟ್ಟಣ್ಣಶೆಟ್ಟಿ, ಶ್ರೀ ಸೋಮನಗೌಡ ಪಾಟೀಲ್ ವಿಭಾಗ ಪ್ರಭಾರಿಗಳಾದ ಶ್ರೀ ಅರುಣ್ ಶಹಾಪುರ್, ವಿಭಾಗ ಸಹಪ್ರಭಾರಿಗಳಾದ ಶ್ರೀ ಬಸವರಾಜ ಯಂಗಂಚಿ, ಜಿಲ್ಲಾಧ್ಯಕ್ಷರಾದ ಶ್ರೀ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಶ್ರೀ ವಿಜು ಪಾಟೀಲ್, ಶ್ರೀ ಚಂದ್ರಶೇಖರ ಕವಟಗಿ, ಶ್ರೀ ಸುರೇಶ್ ಬಿರಾದರ್, ಶ್ರೀ ಉಮೇಶ್ ಕಾರಜೋಳ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

09/10/2026
09/10/2026
ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣಾ ಆಯೋಗ ಚೆನ್ನಾಗಿರುತ್ತದೆ, ಆದರೆ ಬೇರೆ ರಾಜ್ಯಗಳಲ್ಲಿ ಸೋತಾಗ ಆಯೋಗದ ಮೇಲೆ ಗೂಬೆ ಕೂರಿಸುತ್ತಾರೆ. ಇ...
09/10/2026

ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣಾ ಆಯೋಗ ಚೆನ್ನಾಗಿರುತ್ತದೆ, ಆದರೆ ಬೇರೆ ರಾಜ್ಯಗಳಲ್ಲಿ ಸೋತಾಗ ಆಯೋಗದ ಮೇಲೆ ಗೂಬೆ ಕೂರಿಸುತ್ತಾರೆ. ಇಂತಹ ಇಬ್ಬಗೆಯ ನೀತಿಯನ್ನು ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ನಿಯಮಾನುಸಾರವಾಗಿ ಪರಿಷ್ಕರಣೆ ಮಾಡುತ್ತಿದೆ. ಆದರೆ, ಮುಂಬರುವ ಚುನಾವಣೆಗಳಲ್ಲಿ ತಮಗೆ ಸೋಲಾಗುವ ಭೀತಿಯಿಂದ ಕಾಂಗ್ರೆಸ್ ನಾಯಕರು ಮುಂಚಿತವಾಗಿಯೇ ಇಂತಹ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ.

* ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಾಧ್ಯಕ್ಷರು

ಸ್ವಚ್ಛ ಭಾರತದ ಸತ್ಯಸಂಕಲ್ಪ - ಸ್ವಚ್ಛತೆಯ ರಾಯಭಾರಿಗಳಿಗೆ ನಮನ!'ಸೇವಾ ಸಂಕಲ್ಪ ಅಭಿಯಾನ'ದ ಅಡಿಯಲ್ಲಿ ಪಕ್ಷ ನಡೆಸುತ್ತಿರುವ 'ಬೂತ್ ವಿಜಯ ಸಂಕಲ್ಪ ...
09/10/2026

ಸ್ವಚ್ಛ ಭಾರತದ ಸತ್ಯಸಂಕಲ್ಪ - ಸ್ವಚ್ಛತೆಯ ರಾಯಭಾರಿಗಳಿಗೆ ನಮನ!
'ಸೇವಾ ಸಂಕಲ್ಪ ಅಭಿಯಾನ'ದ ಅಡಿಯಲ್ಲಿ ಪಕ್ಷ ನಡೆಸುತ್ತಿರುವ 'ಬೂತ್ ವಿಜಯ ಸಂಕಲ್ಪ ಯಾತ್ರೆ'ಯ ಅಂಗವಾಗಿ ವಿಜಯಪುರ ಜಿಲ್ಲಾ ಪ್ರವಾಸದಲ್ಲಿ ಇಂದು ಮಹಾನಗರ ಪಾಲಿಕೆಯ ಪೌರಕಾರ್ಮಿಕ ಸೋದರ-ಸೋದರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿದಿನ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಪೌರಕಾರ್ಮಿಕರ ನಿರಂತರ ಶ್ರಮ ಮತ್ತು ನಿಸ್ವಾರ್ಥ ಸೇವೆ ಅತ್ಯಂತ ಅಭಿನಂದನೀಯ. ಸಮಾಜದ ಪ್ರತಿಯೊಬ್ಬ ಪೌರಕಾರ್ಮಿಕರ ಆತ್ಮಗೌರವ ಮತ್ತು ಕಲ್ಯಾಣ ನಮ್ಮ ಸೇವಾ ಸಂಕಲ್ಪವಾಗಿದೆ. ಹೆಮ್ಮೆಯ ಪ್ರಧಾನಮಂತ್ರಿ ಶ್ರೀ Narendra Modi ಜೀ ರವರ ಅಭಿಯಾನ ನಮ್ಮ ಪೌರಕಾರ್ಮಿಕರನ್ನು ಸ್ವಚ್ಛತೆಯ ರಾಯಭಾರಿಗಳೆಂದು ಗೌರವಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕರುಗಳಾದ ಶ್ರೀ ಅಪ್ಪು ಪಟ್ಟಣ್ಣಶೆಟ್ಟಿ, ಶ್ರೀ ವಿಜು ಪಾಟೀಲ್, ವಿಭಾಗ ಪ್ರಭಾರಿಗಳಾದ ಶ್ರೀ ಅರುಣ್ ಶಹಾಪುರ್, ವಿಭಾಗ ಪ್ರಭಾರಿ ಶ್ರೀ ಬಸವರಾಜ, ಉಪಮಹಾಪೌರರಾದ ಶ್ರೀಮತಿ ಸುಮಿತ್ರಾ ಜಾಧವ್, ಮಂಡಲ ಅಧ್ಯಕ್ಷ ಶ್ರೀ ಸಂದೀಪ್ ಪಾಟೀಲ್, ಪ್ರಮುಖರಾದ ಶ್ರೀ ಉಮೇಶ್ ಕಾರಜೋಳ, ಶ್ರೀ ಸುರೇಶ ಬಿರಾದಾರ್, ಶ್ರೀ ಚಂದ್ರಶೇಖರ್ ಕವಟಗಿ ಸೇರಿದಂತೆ ಜಿಲ್ಲೆಯ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕ ಬಂಧುಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

09/10/2026
ಪ್ರಧಾನಿ ಶ್ರೀ Narendra Modi   ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ    ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಇಂದು...
09/10/2026

ಪ್ರಧಾನಿ ಶ್ರೀ Narendra Modi ಅವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸುವ ಅಭಿಯಾನ ಹಾಗೂ ಬೂತ್‌ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ಮುಧೋಳದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa ನವರು Social Media Influencers Meet ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಪ್ರಶಾಂತ್‌ ಮಾಕನೂರು, ವಿಭಾಗ ಪ್ರಭಾರಿಗಳಾದ ಶ್ರೀ ಸಂಜಯ್ ಪಾಟೀಲ್, ವಿಭಾಗ ಸಹ ಪ್ರಭಾರಿಗಳಾದ ಶ್ರೀ ಬಸವರಾಜ ಯಂಕಂಚಿ, ಜಿಲ್ಲಾಧ್ಯಕ್ಷರಾದ ಶ್ರೀ ಶಾಂತನಗೌಡ ಟಿ ಪಾಟೀಲ್, ಮುಖಂಡರಾದ ಶ್ರೀ ಅರುಣ್ ಕಾರಜೋಳ, ರಾಜ್ಯ ಸಮಿತಿ ಸದಸ್ಯರಾದ ಶ್ರೀ ಆದರ್ಶ ರೂಗಿಮಠ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Address

Dixth Road, K B Extn.
Davangere
577002

Website

Alerts

Be the first to know and let us send you an email when BJP4Davangere posts news and promotions. Your email address will not be used for any other purpose, and you can unsubscribe at any time.

Shortcuts

Share