27/09/2026
ಆತ್ಮೀಯರೇ,
ಎಐಸಿಸಿ ನಿರ್ದೇಶನದಂತೆ, ಸೆಪ್ಟೆಂಬರ್ 28ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಆತ್ಮೀಯವಾಗಿ ಕರೆ ನೀಡುತ್ತೇನೆ.