02/09/2026
ಕಲಬುರಗಿಗೆ ನ್ಯಾಯ ಬೇಕು!
ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕಲಬುರಗಿ ಜಿಲ್ಲೆಯನ್ನು ಹೊರಗಿಟ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಕಲಬುರಗಿಯನ್ನು ಬರಪೀಡಿತ ಎಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು.
ರೈತರಿಗಾಗಿ ಹೋರಾಟ - ಕಲಬುರಗಿಗಾಗಿ ಹೋರಾಟ! 🇮🇳