31/08/2026
ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಷ್ಟ್ರೀಯ ಎಕ್ಸಿಕ್ಯೂಟಿವ್ ಕಮಿಟಿಯ ಸಭೆಯನ್ನು ಬೆಂಗಳೂರಿನ ಎಚ್ಎಸ್ಆರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು ಈ ಸಭೆಗೆ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳು ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು ಭಾಗವಹಿಸಿ ಆಯಾ ರಾಜ್ಯದ ಸಮಸ್ಯೆಗಳು ಹಾಗೂ ಸಮಾಜದ ಮೇಲಿನ ದೌರ್ಜನ್ಯ ದಬ್ಬಾಳಿಕೆ ಹಾಗೂ ಸಮಾಜದ ಅಭಿವೃದ್ಧಿಯ ಬಗ್ಗೆ ಚರ್ಚಿಸಿಲಾಯಿತು ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಟಿಸಿ ರಾಥೋಡ್ ಅವರು ಹಾಗೂ ಕಾರ್ಯಾಧ್ಯಕ್ಷರಾದ ಡಿ ರಾಮ ನಾಯಕ್ ರವರು ಕರ್ನಾಟಕ ರಾಜ್ಯಾಧ್ಯಕ್ಷರಾದ ವಿಜಯ್ ಜಾದವ್ರವರು ಯುವ ರಾಜ್ಯಾಧ್ಯಕ್ಷರಾದ ಸುನಿಲ್ ನಾಯಕ ರವರು ಹಾಗೂ ರಾಷ್ಟ್ರೀಯ ಎಲ್ಲಾ ಪದಾಧಿಕಾರಿಗಳು ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳು ಭಾಗವಹಿಸಿದ್ದರು