Sharath bacchegowda fans
Namma MLA gamma hoskote
02/12/2022
24/11/2022
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಮುಗಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಡಿಗೇನಹಳ್ಳಿ ಗ್ರಾಮದ ಗ್ರಾಮ ದೇವತೆ ಶ್ರೀ ಮಾರಮ್ಮ ದೇವಿಗೆ ಮುಖಕವಚವನ್ನು ತೊಡಸಿ, ದೇವಿಯ ಆರ್ಶೀವಾದ ಪಡೆದೆ. ಈ ವೇಳೆ ಗಣ್ಯರು, ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಮುಂತಾದವರಿದ್ದರು.
23/11/2022
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ಕಂಬಳೀಪುರ ಗ್ರಾಮ ಪಂಚಾಯ್ತಿ ಆವರಣದಲ್ಲಿ ಇಂದು ಆಯೋಜಿಸಿದ್ದ, "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳು ಹಾಗೂ 94C ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ,ಪಂ, ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
14/11/2022
ಬಿಜೆಪಿ ವಕ್ತಾರರಂತೆ ವರ್ತಿಸುತ್ತಿರುವ ಪೊಲೀಸರ ವಿರುದ್ಧ ಧ್ವನಿಯೆತ್ತಿದ ಕ್ಷಣಗಳು. ಸತ್ಯ, ಧರ್ಮ ಹಾಗೂ ನ್ಯಾಯವನ್ನು ಕಾಪಾಡಬೇಕಾದ ಪೊಲೀಸರೇ ದೌರ್ಜನ್ಯ ಎಸಗಿದರೆ ಜನಸಾಮಾನ್ಯರ ಪರಿಸ್ಥಿತಿ ಏನಾಗುತ್ತದೆ ಎಂಬುದಕ್ಕೆ ಕಾಂ.....
ಉಕ್ಕಿನ ಮಹಿಳೆ 'ಭಾರತ ರತ್ನ' ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವ, ಕೃತಜ್ಞತಾ ಪೂರ್ವಕ ನಮನಗಳು.
BJP corruption got exposed
Click here to claim your Sponsored Listing.
Location
Category
Website
Address
Hoskote
