10/10/2026
*ಇಂದು ಇಂಡಿ ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ಅಭಿವೃದ್ಧಿಯ ಹರಿಕಾರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ #ಯಶವಂತರಾಯಗೌಡ_ವಿ_ಪಾಟೀಲ ಅವರ 59ನೇ ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವು ಅತ್ಯಂತ ಸರಳ ಹಾಗೂ ವಿನೂತನವಾಗಿ ಆಚರಿಸಲಾಯಿತು.*
*ಈ ವೇಳೆ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು ಅಭಿಮಾನಿಗಳು ಇತರರು ಉಪಸ್ಥಿತರಿದ್ದರು.*💐💐🙏🙏