Madaga Foundation Trust,Hebri

Call Directions Contact the organization

Madaga Foundation Trust,Hebri Contact information, map and directions, contact form, opening hours, services, ratings, photos, videos and announcements from Madaga Foundation Trust,Hebri, Social service, Indira Nagara, Hebri, Karkala.

01/11/2026
ಮೈಸೂರು ವಿಭಾಗ ಮಟ್ಟದಲ್ಲಿ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬ...
30/10/2026

ಮೈಸೂರು ವಿಭಾಗ ಮಟ್ಟದಲ್ಲಿ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ತಂಡಕ್ಕೆ ಮದಗ ಫೌಂಡೇಶನ್ ಟ್ರಸ್ಟ್ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು 💐💐

ಹೆಬ್ರಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ, ಮದಗ ಶ್ರೀ ನಾಗಬ್ರಹ್ಮ ಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಹೆಬ್ರಿ ಮರಾಠಿ ಸಂಘದ ಅಧ್ಯ...
30/10/2026

ಹೆಬ್ರಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ, ಮದಗ ಶ್ರೀ ನಾಗಬ್ರಹ್ಮ ಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಹೆಬ್ರಿ ಮರಾಠಿ ಸಂಘದ ಅಧ್ಯಕ್ಷರಾಗಿ ಹಾಗೂ ಮದಗ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಯಾಗಿ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ ಹೆಬ್ರಿ ಅಡಾಲಬೆಟ್ಟು ಹೊಸಮನೆಯ ಶ್ರೀ ಕರುಣಾಕರ ನಾಯ್ಕ್ ಅವರು ಇಂದು ದೈವಾಧೀನರಾಗಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ತಮ್ಮ ಅಮೂಲ್ಯ ಸೇವೆಯ ಮೂಲಕ ಸಮಾಜದಲ್ಲಿ ಗೌರವ ಮತ್ತು ಪ್ರೀತಿ ಗಳಿಸಿದ್ದ ಅವರ ಅಗಲಿಕೆಯಿಂದ ಹೆಬ್ರಿ ಪರಿಸರಕ್ಕೆ ತುಂಬಲಾರದ ನಷ್ಟವಾಗಿದೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಚಿರಶಾಂತಿ ಲಭಿಸಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಬಂಧುಮಿತ್ರರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.

ಅಧ್ಯಕ್ಷರು ಹಾಗೂ ಪದಾಧಿಕಾರಿಗಳು & ಸರ್ವ ಸದಸ್ಯರು
ಮದಗ ಫೌಂಡೇಶನ್ ಟ್ರಸ್ಟ್ ಹೆಬ್ರಿ.

ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಹೆಬ್ರಿ ಇವರ ವತಿಯಿಂದ ಜರುಗಿದ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾ...
17/10/2026

ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಹೆಬ್ರಿ ಇವರ ವತಿಯಿಂದ ಜರುಗಿದ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಮದಗ ಫ್ರೆಂಡ್ಸ್ ತಂಡದ ಎಲ್ಲಾ ಆಟಗಾರರಿಗೆ ಹೃತ್ಪೂರ್ವಕ ಅಭಿನಂದನೆಗಳು. 🎉🏐

ವಿಜಯವಾಣಿ
07/10/2026

ವಿಜಯವಾಣಿ

Address

Indira Nagara, Hebri
Karkala
576112

Telephone

7760870855

Website

Alerts

Be the first to know and let us send you an email when Madaga Foundation Trust,Hebri posts news and promotions. Your email address will not be used for any other purpose, and you can unsubscribe at any time.

Contact The Organization

Send a message to Madaga Foundation Trust,Hebri:

Shortcuts

Share

Category

Nearby government services