Uttara Kannada Zilla Panchayat

Call Directions Website Contact the organization

Uttara Kannada Zilla Panchayat Official Account Of Zilla Panchayat, Uttara Kannada, Karwar

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮದಿನೋತ್ಸವದ ಸ್ಮರಣಾರ್ಥವಾಗಿ ರಾಷ್ಟ್ರೀಯ ಏಕತಾ ದಿವಸ ...
31/10/2026

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮದಿನೋತ್ಸವದ ಸ್ಮರಣಾರ್ಥವಾಗಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವ...
26/10/2026

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿಯವರು ಶ್ರೀ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೆಸ್ತಾ, ಮುಖ್ಯ ಲೆಕ್ಕಾಧಿಕಾರಿಗಳಾದ ಶ್ರೀ ಆನಂದಸಾ ಹಬೀಬ, ಜಿಲ್ಲಾ ಪಂಚಾಯತ್ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

24/10/2026

ಬರ ಪೀಡಿತ ಮುಂಡಗೋಡ ತಾಲೂಕಿಗೆ ಭರವಸೆಯ ಬೆಳಕಾದ "ವಿಬಿ-ಜಿ ರಾಮ್-ಜಿ"

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕೋಡಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರಗಾಲದ ಪರಿಣಾಮ ಸಂಕಷ್ಟದಲ್ಲಿದ್ದ ಅಕುಶಲ ಕೂಲಿಕಾರರಿಗೆ ವಿಬಿ-ಜಿ ರಾಮ್-ಜಿ ಯೋಜನೆಯಡಿ ಸ್ವಗ್ರಾಮದಲ್ಲಿಯೇ ಉದ್ಯೋಗ ನೀಡಿ ಬದುಕು ಕಟ್ಟಿಕೊಳ್ಳಲು ಆಸರೆಯಾದ ಈ ವಿಶೇಷ ಯೋಜನೆಯ ಕ್ಷೇತ್ರ ವರದಿ ಇಲ್ಲಿದೆ.

VBgramg Karnataka VB G RAM G - Uttara Kannada Eshwar Khandre DK Shivakumar Chief Minister of Karnataka Rural Development and Panchayat Raj - Karnataka Ministry of Rural Development, Government of India Deputy Commissioner Uttara Kannada Taluk Panchayat Mundgod

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದೈವಾರ್ಷಿಕ ಚುನಾವಣೆ-2026ಮತದಾನ ದಿನಾಂಕ: 23 ಅಕ್ಟೋಬರ್ 2026ಮತ ಎಣಿಕ...
17/10/2026

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದೈವಾರ್ಷಿಕ ಚುನಾವಣೆ-2026

ಮತದಾನ ದಿನಾಂಕ: 23 ಅಕ್ಟೋಬರ್ 2026
ಮತ ಎಣಿಕೆ ದಿನಾಂಕ: 27 ಅಕ್ಟೋಬರ್ 2026

Chief Electoral Officer Karnataka Election Commission of India Deputy Commissioner Uttara Kannada

ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿ ಅವರು ಜೋಯಿಡಾ ತಾಲೂಕಿನ ರಾಮನಗರ ಗ್ರಾಮ ಪಂಚಾಯತ...
07/10/2026

ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿ ಅವರು ಜೋಯಿಡಾ ತಾಲೂಕಿನ ರಾಮನಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿ ಸ್ಥಳ ಹಾಗೂ ಪಿಡಬ್ಲ್ಯೂಎಮ್ ಘಟಕವನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

Rural Development and Panchayat Raj - Karnataka Ministry of Rural Development, Government of India Chief Minister of Karnataka DK Shivakumar Eshwar Khandre Deputy Commissioner Uttara Kannada

ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಸಭಾಭವನದಲ್ಲಿ ಇಂದು ಮಹಾತ್ಮ ಗಾಂಧಿಜೀಯವರ ಜಯಂತಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ...
02/10/2026

ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಸಭಾಭವನದಲ್ಲಿ ಇಂದು ಮಹಾತ್ಮ ಗಾಂಧಿಜೀಯವರ ಜಯಂತಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿಯವರು ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ನಂತರ ಸ್ವಚ್ಚತೆ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ವಿಭಾಗದ ಉಪ ಕಾರ್ಯದರ್ಶಿಗಳಾದ ಎಮ್.ಎಸ್.ಅಲ್ಲಾಬಕಷ್, ಯೋಜನಾ ನಿರ್ದೇಶಕರಾದ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೇಸ್ತ, ಜಿಲ್ಲಾ ಪಂಚಾಯತ್ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕಡಲ ದಿನಾಚರಣೆಯ ನಿಮಿತ್ತ, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಅರಣ್ಯ ಇಲಾಖೆಯವರು ಹಮ್ಮಿಕೊಂಡ ಕಡಲ ತೀರದ...
22/09/2026

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕಡಲ ದಿನಾಚರಣೆಯ ನಿಮಿತ್ತ, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಅರಣ್ಯ ಇಲಾಖೆಯವರು ಹಮ್ಮಿಕೊಂಡ ಕಡಲ ತೀರದ ಸ್ವಚ್ಛತಾ ಕಾರ್ಯದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆಡಳಿತ ಅವರು ಹಾಗೂ ಸ್ವಚ್ಛ ಭಾರತ ಮಿಷನ್ ಸಮಾಲೋಚಕರು ಭಾಗವಹಿಸಿದ್ದರು.

Rural Development and Panchayat Raj - Karnataka Ministry of Rural Development, Government of India

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿ ಅವರು ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮ ...
10/09/2026

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ದಿಲೀಷ್ ಶಶಿ ಅವರು ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹು ಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ, ಹೆರೆಂಗಡಿ ಜಾಕ್‌ವೆಲ್ ಕಾಮಗಾರಿ ಹಾಗೂ ಶಿರಾಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

DK Shivakumar Chief Minister of Karnataka Eshwar Khandre Rural Development and Panchayat Raj - Karnataka Ministry of Rural Development, Government of India Deputy Commissioner Uttara Kannada

09/09/2026
09/09/2026

Address

MG Road
Karwar

Alerts

Be the first to know and let us send you an email when Uttara Kannada Zilla Panchayat posts news and promotions. Your email address will not be used for any other purpose, and you can unsubscribe at any time.

Contact The Organization

Send a message to Uttara Kannada Zilla Panchayat:

Shortcuts

Share