15/09/2026
ಇಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ಆಶಯಗಳನ್ನು ಸ್ಮರಿಸಲಾಯಿತು.
ಮುಖಂಡರು ಹಾಗೂ ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.