Lakshman GOWDA

Directions

Lakshman  GOWDA SOCIAL SERVICE

20/09/2026

ಎಲ್ ಜಿ ಫೌಂಡೇಶನ್ ಲಕ್ಷ್ಮಣಗೌಡರ ಕಡೆಯಿಂದ ವಿದ್ಯಾರ್ಥಿನಿಗೆ ಸಂಪೂರ್ಣ ಕಾಲೇಜಿನ ಶುಲ್ಕ. ನೀಡಲಾಯಿತು

20/09/2026
19/09/2026
16/09/2026

ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ವತಿಯಿಂದ ತಮ್ಮ ಹುಟ್ಟೂರಾದ ದೊಡ್ಡವಲ್ಲಬ್ಬಿ ಗ್ರಾಮದಲ್ಲಿ ಅದ್ಭುತವಾಗಿ ಅದ್ದೂರಿಯಾಗಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಊರಿನ ಎಲ್ಲಾ ಗ್ರಾಮಸ್ಥರು ಹಾಗೂ ಹಿರಿಯರು ಸೇರಿ ಲಕ್ಷ್ಮಣ್ ಗೌಡರನ್ನು ಆಶೀರ್ವಾದ ಮಾಡಿದರು ಹಾಗೂ ಗಣೇಶ ಹಬ್ಬವನ್ನು ಆಚರಿಸಲಾಯಿತು🙏🙏

16/09/2026

ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐

ವೇಮಗಲ್ ಪಟ್ಟಣದ ರಾಮಶೆಟ್ಟಿ ಬಯಲು ರಂಗ ಮಂದಿರದಲ್ಲಿ ನಡೆದ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಕೋಲಾರದ ಸಮಾಜ ಸ...
15/09/2026

ವೇಮಗಲ್ ಪಟ್ಟಣದ ರಾಮಶೆಟ್ಟಿ ಬಯಲು ರಂಗ ಮಂದಿರದಲ್ಲಿ ನಡೆದ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಕೋಲಾರದ ಸಮಾಜ ಸೇವಕರು. ಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರು

Address

KOLAR
Kolar
563101

Website

Alerts

Be the first to know and let us send you an email when Lakshman GOWDA posts news and promotions. Your email address will not be used for any other purpose, and you can unsubscribe at any time.

Shortcuts

Share

Category