Raksh*th Shivaram Tulunad

Raksh*th Shivaram Tulunad Fan And Updates Page Of Tulunadu Leader Shri.Raksh*th Shivaram
ಜೈ ತುಳುನಾಡು

ಮುಂಡಾಜೆ  ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಯಂಗ್ ಚಾಲೆಂಜರ್ಸ್  ಸಭಾಂಗಣದಲ್ಲಿ  ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶ...
07/10/2026

ಮುಂಡಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಯಂಗ್ ಚಾಲೆಂಜರ್ಸ್ ಸಭಾಂಗಣದಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ .ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರು ನಾಗೇಶ್ ಕುಮಾರ್ ಗೌಡ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಮಿತಾ ಪೂಜಾರಿ..ಝೀನತ್ ಉಜಿರೆ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಪಾಧ್ಯಕ್ಷರು ನಾರಾಯಣ ಗೌಡ ದೇವಸ್ಯ.ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಮಹಮ್ಮದ್ ಶಾಫಿ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ. ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರು ಶೋಭಾ ನಾರಾಯಣ ಗೌಡ. ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ .ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಕಡಿರುದ್ಯಾವರ  ಕಾಂಗ್ರೆಸ್ ಗ್ರಾಮ ಸಮಿತಿ ಸಭೆ  ಜೋಸೆಫ್ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
07/10/2026

ಕಡಿರುದ್ಯಾವರ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಜೋಸೆಫ್ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ .ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರು ನಾಗೇಶ್ ಕುಮಾರ್ ಗೌಡ. ಸೌತಡ್ಕ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರು ಲೋಕೇಶ್ವರಿ ವಿನಯ ಚಂದ್ರ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಪಾಧ್ಯಕ್ಷರು ನಾರಾಯಣ ಗೌಡ ದೇವಸ್ಯ.ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಮಹಮ್ಮದ್ ಶಾಫಿ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ.ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರು ನೇಮಿರಾಜ್ ಕಿಲ್ಲೂರು. ವಿಜಯಲಕ್ಷ್ಮಿ. ಪ್ರವೀಣ್ ಕಡಿರುದ್ಯಾವರ. ಸಂತೋಷ್ ಗೌಡ ವಳಂಬ್ರ. ಸತೀಶ್ ಕಾಮತ್. ಸುದರ್ಶನ್. ಲಾವಣ್ಯ. ವನಿತಾ ಸಾಲ್ಯಾನ್.ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಹಾಲು ಉತ್ಪಾದಕರ ಸಹಕಾರಿ ಸಭಾಂಗಣದಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ...
07/10/2026

ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಹಾಲು ಉತ್ಪಾದಕರ ಸಹಕಾರಿ ಸಭಾಂಗಣದಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ .ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರು ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ರಾಹುಲ್ ಗಾಂಧಿ 🔥🔥🔥🔥⚡💥
06/10/2026

ರಾಹುಲ್ ಗಾಂಧಿ 🔥🔥🔥🔥⚡💥

06/10/2026

ಜನರ ಧ್ವನಿಯಾಗಿ, ಜನರ ಸೇವೆಗಾಗಿ ಎಂದಿಗೂ ಮುಂದಿರುವ ನಮ್ಮ ನಾಯಕ ಶ್ರೀ ರಕ್ಷಿತ್ ಶಿವರಾಮ್ ತನ್ನ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ.

ಸುಲ್ಕೇರಿಮೊಗ್ರು.ಹೊಸಮನೆ ಬಾಕಿಮಾರು ಗದ್ದೆ  ಬಿಲ್ಲವ ಸಂಘದ ವತಿಯಿಂದ ನಡೆದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್...
06/10/2026

ಸುಲ್ಕೇರಿಮೊಗ್ರು.ಹೊಸಮನೆ ಬಾಕಿಮಾರು ಗದ್ದೆ ಬಿಲ್ಲವ ಸಂಘದ ವತಿಯಿಂದ ನಡೆದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿದರು

ಪಡಂಗಡಿ  ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಸುಧೀರ್ ಕುಮಾರ್ ಜೈನ್ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ...
06/10/2026

ಪಡಂಗಡಿ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಸುಧೀರ್ ಕುಮಾರ್ ಜೈನ್ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ ಯೋಗೀಶ್ ಕುಮಾರ್ ನಡಕ್ಕರ .ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಮಹಮ್ಮದ್ ಶಾಫಿ. ರಿಷಿಕೇಶ್ ಜೈನ್. ಮ್ಯಾಕ್ಸಿಮ್ ಲೋಬೊ. ಕೆಡಿಪಿ ತಾಲೂಕು ಸದಸ್ಯರು ಮೇಲ್ವಿನ್ ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಬಳೆಂಜ ನಾಲ್ಕೂರು  ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ನಾಲ್ಕೂರು ಬಿಲ್ಲವ ಸಂಘ ಸಭಾಂಗಣದಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ...
06/10/2026

ಬಳೆಂಜ ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ನಾಲ್ಕೂರು ಬಿಲ್ಲವ ಸಂಘ ಸಭಾಂಗಣದಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ .ಬಳೆಂಜ ನಾಲ್ಕೂರು ಎಸ್ಐಆರ್ ಉಸ್ತುವಾರಿ ಸುಭಾಷ್ ಚಂದ್ರ ರೈ ಅಳದಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಮಹಮ್ಮದ್ ಶಾಫಿ ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ನಾವರ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಜಯಾನಂದ ಪೂಜಾರಿ ಶಿವಮಣಿ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶ...
05/10/2026

ನಾವರ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ ಜಯಾನಂದ ಪೂಜಾರಿ ಶಿವಮಣಿ ಅವರ ಮನೆಯಲ್ಲಿ ನಡೆಯಿತು ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರು ಸತೀಶ್ ಕಾಶಿಪಟ್ಟ. ಅಳದಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಸತೀಶ್ ಮಿತ್ತಮಾರ್. ತಾಲೂಕ್ ಅರೋಗ್ಯ ರಕ್ಷಾ ಸಮಿತಿ ಸದಸ್ಯ ವೀರೇಂದ್ರ ಕುಮಾರ್ ಜೈನ್.ವಿಶ್ವಾನಾಥ್ ಕುಧ್ಯಾಡಿ. ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಮಹಮ್ಮದ್ ಶಾಫಿ ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Address

Mangalore
574214

Website

Alerts

Be the first to know and let us send you an email when Raksh*th Shivaram Tulunad posts news and promotions. Your email address will not be used for any other purpose, and you can unsubscribe at any time.

Shortcuts

Share