13/11/2026
ಸುಬ್ರಹ್ಮಣ್ಯ ಪೊಲೀಸ್ ಠಾಣಾ ಅ.ಕ್ರ: 37/2000 ಕಲಂ:302 ಜೊತೆ 34 IPC ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯಾದ ಟೋಮಿ ಯಾನೆ ಥಾಮಸ್ ಎಂಬವರನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಲಯಕ್ಕೆ ಹಾಜರು ಪಡಿಸಿರುತ್ತಾರೆ. Karnataka State Police