Appaji C S Nadagouda

Directions

Appaji C S Nadagouda Chairman, Karnataka Soaps and Detergents Limited | MLA Muddebihal Constituency | ಹೆಮ್ಮೆಯ ಕನ್ನಡಿಗ | Philanthropist | Believer in Social Justice
(1)

ಕನ್ನಡಿಗರ ನಲ್ಮೆಯ ರಾಜರತ್ನ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳು.
29/10/2026

ಕನ್ನಡಿಗರ ನಲ್ಮೆಯ ರಾಜರತ್ನ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳು.

ಮೀನುಗಾರಿಕಾ ಇಲಾಖೆಯಿಂದ ಆಯ್ಕೆಯಾದ ನಮ್ಮ ಮುದ್ದೇಬಿಹಾಳ ಮತಕ್ಷೇತ್ರದ ಫಲಾನುಭವಿಗಳಿಗೆ ನೂತನ ವಾಹನಗಳ ಕೀ ವಿತರಿಸಲಾಯಿತು.
28/10/2026

ಮೀನುಗಾರಿಕಾ ಇಲಾಖೆಯಿಂದ ಆಯ್ಕೆಯಾದ ನಮ್ಮ ಮುದ್ದೇಬಿಹಾಳ ಮತಕ್ಷೇತ್ರದ ಫಲಾನುಭವಿಗಳಿಗೆ ನೂತನ ವಾಹನಗಳ ಕೀ ವಿತರಿಸಲಾಯಿತು.

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಇಂದು ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ನಡುವೆ ಮಾನ್ಯ Ch...
26/10/2026

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಇಂದು ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ನಡುವೆ ಮಾನ್ಯ Chief Minister of Karnataka ಶ್ರೀ DK Shivakumar ಅವರ ನೇತೃತ್ವದಲ್ಲಿ ನಡೆಸಲಾಗಿದೆ‌. ಮಾಲೀಕರು ಹಾಗೂ ರೈತರ ನಡುವೆ ಸಮನ್ವಯ ಸಾಧಿಸಿ, ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಆದ್ಯತೆಯ ಮೇರೆಗೆ ಮುಂದುವರೆಸಿದೆ.

ಆದಿಕವಿ, ರಾ‌ಮಾಯಣದ ರಚನೆಕಾರ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾನ್ಯ Chief Minister of Karnataka  ಶ...
26/10/2026

ಆದಿಕವಿ, ರಾ‌ಮಾಯಣದ ರಚನೆಕಾರ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾನ್ಯ Chief Minister of Karnataka ಶ್ರೀ DK Shivakumar ಅವರ ಜೊತೆ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ವರಕವಿ, ದೇಸಿ ಪದಗಳ ಗಾರುಡಿಗ, ಜ್ಞಾನಪೀಠ ಪುರಸ್ಕೃತ ಸಾಹಿತಿ ದ.ರಾ ಬೇಂದ್ರೆ ಪುಣ್ಯಸ್ಮರಣೆಯಂದು ಗೌರವ ನಮನಗಳು.
26/10/2026

ವರಕವಿ, ದೇಸಿ ಪದಗಳ ಗಾರುಡಿಗ, ಜ್ಞಾನಪೀಠ ಪುರಸ್ಕೃತ ಸಾಹಿತಿ ದ.ರಾ ಬೇಂದ್ರೆ ಪುಣ್ಯಸ್ಮರಣೆಯಂದು ಗೌರವ ನಮನಗಳು.

ಸಮಸ್ತ ಜನತೆಗೆ ರಾಮಾಯಣದ ಕರ್ತೃ, ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯಗಳು.
26/10/2026

ಸಮಸ್ತ ಜನತೆಗೆ ರಾಮಾಯಣದ ಕರ್ತೃ, ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯಗಳು.

ನಮ್ಮ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಿರಾಡೋಣ-ಲಿಂಗಸೂರ ರಸ್ತೆಯಲ್ಲಿ ಬರುವ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾ...
25/10/2026

ನಮ್ಮ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಿರಾಡೋಣ-ಲಿಂಗಸೂರ ರಸ್ತೆಯಲ್ಲಿ ಬರುವ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಮನೆ ಬಾಗಿಲಿಗೆ ಸರ್ಕಾರವೇ ಬಂದು ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಪ್ರಜಾಸೇವೆ ಅಭಿಯಾನದ ಮೂಲಕ ಜನರ ಆಶೋ...
25/10/2026

ಮನೆ ಬಾಗಿಲಿಗೆ ಸರ್ಕಾರವೇ ಬಂದು ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಪ್ರಜಾಸೇವೆ ಅಭಿಯಾನದ ಮೂಲಕ ಜನರ ಆಶೋತ್ತರಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ‌.

ನಿಡಗುಂದಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತಿ ವತಿಯಿಂದ ಯಲಗೂರಿನಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರ ...
24/10/2026

ನಿಡಗುಂದಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತಿ ವತಿಯಿಂದ ಯಲಗೂರಿನಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸ್ವೀಕೃತ ಅಹವಾಲುಗಳನ್ನು ಆದಷ್ಟು ಬೇಗ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.

ಸುಪ್ರಸಿದ್ಧ ಯಲಗೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ‌ ಪೂಜೆ ಸಲ್ಲಿಸಲಾಯಿತು.
24/10/2026

ಸುಪ್ರಸಿದ್ಧ ಯಲಗೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ‌ ಪೂಜೆ ಸಲ್ಲಿಸಲಾಯಿತು.

Address

Muddebihal

Website

Alerts

Be the first to know and let us send you an email when Appaji C S Nadagouda posts news and promotions. Your email address will not be used for any other purpose, and you can unsubscribe at any time.

Shortcuts

Share

Category


Other Social Services in Muddebihal

Show All