24/10/2026
ಇಂದು ಸನ್ಮಾನ್ಯ ಶ್ರೀ ಆರ್ ಬಿ ತಿಮ್ಮಾಪೂರ ಸನ್ಮಾನ್ಯ ಶಾಸಕರು ಮುಧೋಳ ವಿಧಾನಸಭೆ ಮತಕ್ಷೇತ್ರ ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಕರ್ನಾಟಕ ಸರ್ಕಾರ ಅವರ ಅಧ್ಯಕ್ಷತೆಯಲ್ಲಿ ಮುಧೋಳ ತಾಲೂಕಿನ ಹೆಬ್ಬಾಳ ವ್ಯಾಪ್ತಿಯಲ್ಲಿ ಇಂದು
*" ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ"* ಎಂಬ ಘೋಷ ವಾಕ್ಯದೊಂದಿಗೆ ಪ್ರಜಾ ಸೇವಾ ಇಲಾಖೆಯ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ತಹಶೀಲ್ದಾರ್ ಸರ್,ಮಾನ್ಯ ಕಾರ್ಯನಿರ್ವಕ ಅಧಿಕಾರಿಗಳು ತಾಲೂಕ ಪಂಚಾಯತ ಮುಧೋಳ, ಸಹಾಯಕ ನಿರ್ದೇಶಕರು (VBGRAM -G)ಸಂಬಂಧಿಸಿದ ಇಲಾಖೆ ಅಧಿಕಾರಿಗಳು,ಹೆಬ್ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.