Raksh*th Poojary

Directions

Raksh*th Poojary INC

ಮತ ಕಳ್ಳತನ ಮಾಡಿದ ಗ್ಯಾನೇಶ್ ಕುಮಾರ್ ರಾಜೀನಾಮೆ ಗೆ ಒತ್ತಾಯಿಸಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಳೆಯಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ...
09/10/2026

ಮತ ಕಳ್ಳತನ ಮಾಡಿದ ಗ್ಯಾನೇಶ್ ಕುಮಾರ್ ರಾಜೀನಾಮೆ ಗೆ ಒತ್ತಾಯಿಸಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಳೆಯಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಲಾಯಿತು..

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಲ್ಕಿ ಸಮುದಾಯ ಆರೋಗ್ಯ ...
04/10/2026

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಅಶಕ್ತ ಹಾಗೂ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು..

ಈ ವಿಶೇಷ ಸೇವಾ ಕಾರ್ಯಕ್ರಮದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು, ನಾಯಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು..

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಹಬ್ಬದ ಪ್ರಯುಕ್ತ, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆ...
04/10/2026

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಹಬ್ಬದ ಪ್ರಯುಕ್ತ, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ 10 ಬಡ ಕುಟುಂಬಗಳಿಗೆ ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು..

ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಯನ್ ಶೆಟ್ಟಿಗಾರ್ ಹಾಗೂ ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಕ್ಷಿತ್ ಪೂಜಾರಿ ಅವರ ನೇತೃತ್ವದಲ್ಲಿ ಈ ಸೇವಾ ಕಾರ್ಯಕ್ರಮ ನಡೆಯಿತು..

ಈ ಸಂದರ್ಭದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮೋಹನ್ ಕೋಟ್ಯಾನ್, ಸಮಿತಿಯ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ...
04/10/2026

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದು, ಶ್ರೀಗಂಧ ಪ್ರಸಾದವನ್ನು ಸ್ವೀಕರಿಸಿದ ವಿಶೇಷ ಹಾಗೂ ಸ್ಮರಣೀಯ ಸಂದರ್ಭ..

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು..
03/10/2026

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು..

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಬಬ್ಬದ ಪ್ರಯುಕ್ತ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆ...
03/10/2026

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ನಾಯಕರಾದ ಶ್ರೀ ಮಿಥುನ್ ಎಂ. ರೈ ಅವರ ಹುಟ್ಟುಬಬ್ಬದ ಪ್ರಯುಕ್ತ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಾಳೆ ತಾರೀಕು 04.10.2026ನೇ ಆದಿತ್ಯವಾರ ವಿವಿಧ ಸೇವಾ ಕಾರ್ಯಕ್ರಮಗಳು ಜರುಗಲಿವೆ..

ಈ ಸೇವಾ ಕಾರ್ಯಕ್ರಮಗಳಿಗೆ ಆಗಮಿಸುವ ಎಲ್ಲಾ ಗಣ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಆತ್ಮೀಯ ಸ್ವಾಗತ..

ಸೇವೆಯೇ ನಮ್ಮ ಸಂಕಲ್ಪ – ಜನರೇ ನಮ್ಮ ಶಕ್ತಿ..

ಅಹಿಂಸೆಯ ಸಂದೇಶದೊಂದಿಗೆ ಗಾಂಧಿ ಜಯಂತಿ ಬೃಹತ್ ಪಾದಯಾತ್ರೆರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ, ಅಹಿಂಸೆ ಹಾಗೂ ಶಾಂತಿಯ ಸಂದೇಶವ...
02/10/2026

ಅಹಿಂಸೆಯ ಸಂದೇಶದೊಂದಿಗೆ ಗಾಂಧಿ ಜಯಂತಿ ಬೃಹತ್ ಪಾದಯಾತ್ರೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ, ಅಹಿಂಸೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಮಂಗಳೂರಿನ ಜ್ಯೋತಿ ವೃತ್ತದಿಂದ ಪುರಭವನದ ಗಾಂಧಿ ಪಾರ್ಕ್‌ವರೆಗೆ ನಡೆದ ಗಾಂಧಿ ಜಯಂತಿಯ ಬೃಹತ್ ಪಾದಯಾತ್ರೆಯಲ್ಲಿ ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಯನ್ ಕುಮಾರ್ ಶೆಟ್ಟಿಗಾರ್ ಕಿನ್ನಿಗೋಳಿ ಹಾಗೂ ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಕ್ಷಿತ್ ಪೂಜಾರಿ ಅವರು ಭಾಗವಹಿಸಿದರು..

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಮಹಿಳಾ ಕಾಂಗ್ರೆಸ್ ನಾಯಕಿಯರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡು ಪಾದಯಾತ್ರೆಯನ್ನು ಯಶಸ್ವಿಗೊಳಿಸಿದರು..

ಸತ್ಯ, ಅಹಿಂಸೆ ಮತ್ತು ಸಮಾನತೆಯ ಗಾಂಧೀಜಿಯವರ ಆದರ್ಶಗಳು ಸದಾ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ.

#*GandhiJayanti* #*MahatmaGandhi * #*YouthCongress *

ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಪ್ರತೀಕವಾಗಿದ್ದ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಗೌರವಪೂರ್ವಕ ...
02/10/2026

ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಪ್ರತೀಕವಾಗಿದ್ದ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು..

ಜೈ ಜವಾನ್-ಜೈ ಕಿಸಾನ್ ಎಂಬ ಅವರ ಸಂದೇಶ ಸದಾ ನಮ್ಮೆಲ್ಲರಿಗೂ ಪ್ರೇರಣೆಯಾಗಿರಲಿ..

ಅಹಿಂಸೆ, ಸತ್ಯ ಮತ್ತು ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು..ಗಾಂ...
02/10/2026

ಅಹಿಂಸೆ, ಸತ್ಯ ಮತ್ತು ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು..

ಗಾಂಧೀಜಿಯವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ಸದಾ ದಾರಿದೀಪವಾಗಲಿ..

Address

Haleyangadi
Mulki
574154

Website

Alerts

Be the first to know and let us send you an email when Raksh*th Poojary posts news and promotions. Your email address will not be used for any other purpose, and you can unsubscribe at any time.

Shortcuts

Share