Mysuru taluk panchayth

Mysuru taluk panchayth

Share

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ- ಮೈಸೂರು ತಾಲ್ಲೂಕು

Photos from Mysuru taluk panchayth's post 22/02/2024
13/02/2024

ಬೋಗಾದಿ ಪಟ್ಟಣ ಪಂಚಾಯಿತಿ ವತಿಯಿಂದ ಆರ್.ಐ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

Photos from Mysuru taluk panchayth's post 08/02/2024

ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಮತ್ತು ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ವೇಳೆ ಕಚೇರಿ ವ್ಯವಸ್ಥಾಪಕರು, ಸಿಬ್ಬಂದಿ ಹಾಗು ಮುಂತಾದವರು ಉಪಸ್ಥಿತರಿದ್ದರು.

Photos from Mysuru taluk panchayth's post 08/02/2024

ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಪುಷ್ಪನಮನ ಸಲ್ಲಿಸಿ, ಪ್ರತಿಯೊಬ್ಬರೂ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಸಂವಿಧಾನದ ಆಶಯಕ್ಕೆ ಬದ್ಧಗಿರುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

Photos from Mgnregs -Mysuru's post 07/02/2023
Want your business to be the top-listed Government Service in Mysore?

Click here to claim your Sponsored Listing.

Location

Website

Address


Mini Vidhana Soudha, Nazerbad
Mysore