28/05/2026
ಸಾಲಿಗ್ರಾಮ ಪೋಲಿಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಅಳಿಯ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ತಿಳುವಳಿಕೆ ನೀಡಿ ಬಂದಿರುತ್ತಾರೆ.
Official Account of Emergency Response Support System 112 – Mysuru
28/05/2026
ಸಾಲಿಗ್ರಾಮ ಪೋಲಿಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಅಳಿಯ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ತಿಳುವಳಿಕೆ ನೀಡಿ ಬಂದಿರುತ್ತಾರೆ.
28/05/2026
ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗಂಡ ಕುಡಿದು ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ.
27/05/2026
ಮೈಸೂರು ಜಿಲ್ಲೆಯ ತಲಕಾಡು ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸೂಕ್ತ ತಿಳುವಳಿಕೆ ನೀಡಿ ಸಮಸ್ಯೆ ಬಗೆಹರಿಸಲಾಗಿದೆ.
26/05/2026
ಎಚ್ ಡಿ ಕೋಟೆ ಠಾಣಾ ವ್ಯಾಪ್ತಿಯ ಖ್ಯಾತನಹಳ್ಳಿ ಗ್ರಾಮದಲ್ಲಿ ಗಲಾಟೆ ಎಂದು 112 ಗೆ ಕರೆ ಬಂದ ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನ ಭೇಟಿ ನೀಡಿದಾಗ ಜಮೀನಿನ ವಿಚಾರವಾಗಿ ಗಲಾಟೆಯಾಗಿದ್ದು ಇಬ್ಬರಿಗೂ ಸೂಕ್ತ ತಿಳುವಳಿಕೆ ಹೇಳಿ ಸಂಬಂಧ ಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಿರುತ್ತಾರೆ.
25/05/2026
ಮೈಸೂರು ಜಿಲ್ಲೆ ಜಯಪುರ ಠಾಣಾ ವ್ಯಾಪ್ತಿಯಲ್ಲಿ ಮಗ ಕುಡಿದು ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ.
24/05/2026
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ಹೊಯ್ಸಳವಾಹನ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಾಗಿದೆ.
23/05/2026
ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕುಡಿದು ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ.
22/05/2026
ತಲಕಾಡು ಠಾಣಾ ವ್ಯಾಪ್ತಿಯ ಮಡುವಾಡಿ ಗ್ರಾಮದಲ್ಲಿ ಗಲಾಟೆ ಎಂದು ಕರೆಬಂದ ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನ ಭೇಟಿ ನೀಡಿದಾಗ ಜಮೀನಿನ ವಿಚಾರವಾಗಿ ಗಲಾಟೆಯಾಗಿದ್ದು ಇಬ್ಬರಿಗೂ ಸೂಕ್ತ ತಿಳುವಳಿಕೆ ಹೇಳಿ ಸಂಬಂಧ ಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಿರುತ್ತಾರೆ.
21/05/2026
ಮೈಸೂರು ಜಿಲ್ಲೆಯ ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸೂಕ್ತ ತಿಳುವಳಿಕೆ ನೀಡಿ ಸಮಸ್ಯೆ ಬಗೆಹರಿಸಲಾಗಿದೆ.
20/05/2026
ಮೈಸೂರು ಜಿಲ್ಲೆಯ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸೂಕ್ತ ತಿಳುವಳಿಕೆ ನೀಡಿ ಸಮಸ್ಯೆ ಬಗೆಹರಿಸಲಾಗಿದೆ.