Darshan Puttannaiah

Call Directions Website Contact the organization

Darshan Puttannaiah ದರ್ಶನ್ ಪುಟ್ಟಣ್ಣಯ್ಯ
ಶಾಸಕರು
ಮೇಲುಕೋಟೆ ವಿಧಾನಸಭಾ ಕ್ಷೇತ್ರ

13/11/2026

ನಾವೆಲ್ಲ ಒಗ್ಗಟ್ಟಾಗಿದ್ದರೆ ರೈತರಿಗೆ ಅನುಕೂಲವಾಗುತ್ತದೆ: ದರ್ಶನ್‌ ಪುಟ್ಟಣ್ಣಯ್ಯ

13/11/2026
ಸಣಬದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
13/11/2026

ಸಣಬದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕ್ಯಾತನಹಳ್ಳಿಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ಜಾತ್ರಾಮಹೋತ್ಸವದಲ್ಲಿ ಭಾಗವಹಿಸಲಾಯಿತು.
13/11/2026

ಕ್ಯಾತನಹಳ್ಳಿಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ಜಾತ್ರಾಮಹೋತ್ಸವದಲ್ಲಿ ಭಾಗವಹಿಸಲಾಯಿತು.

ಮಧ್ಯವರ್ತಿಗಳ ಹಾವಳಿಗೆ ಸರ್ಕಾರಗಳು ಕಡಿವಾಣ ಹಾಕಲಿಬೆವರು ಸುರಿಸಿ ಬೆಳೆಯುವ ದೇಶದ ಅನ್ನದಾತರಿಗೆ ನೇರ ಮಾರುಕಟ್ಟೆ ಸ್ವಾತಂತ್ರ್ಯ ಸಿಗಬೇಕು. ದಲ್ಲಾ...
13/11/2026

ಮಧ್ಯವರ್ತಿಗಳ ಹಾವಳಿಗೆ ಸರ್ಕಾರಗಳು ಕಡಿವಾಣ ಹಾಕಲಿ

ಬೆವರು ಸುರಿಸಿ ಬೆಳೆಯುವ ದೇಶದ ಅನ್ನದಾತರಿಗೆ ನೇರ ಮಾರುಕಟ್ಟೆ ಸ್ವಾತಂತ್ರ್ಯ ಸಿಗಬೇಕು. ದಲ್ಲಾಳಿಗಳ ಹಾವಳಿ ತಪ್ಪಿಸಿ ರೈತರಿಗೆ ತಾವು ಕಷ್ಟುಪಟ್ಟು ಬೆಳೆದ ಬೆಳೆಗಳ ಬೆಲೆ ನಿರ್ಧರಿಸುವ ಹಕ್ಕು ದಕ್ಕಬೇಕು.

ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಲಾಯಿ...
12/11/2026

ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಲಾಯಿತು.

Address

Pandavapura
571434

Telephone

+918548976475

Alerts

Be the first to know and let us send you an email when Darshan Puttannaiah posts news and promotions. Your email address will not be used for any other purpose, and you can unsubscribe at any time.

Contact The Organization

Send a message to Darshan Puttannaiah:

Shortcuts

Share