Dr Rajaram KB Brigade

Directions

Dr Rajaram KB Brigade ಪುತ್ತೂರಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್ 🔵

20/10/2026
20/10/2026

ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.

18/09/2026

ತುಳುವಿಗೆ ಸಿಕ್ಕ ಐತಿಹಾಸಿಕ ಗೌರವ.

ತುಳುನಾಡಿನ ಮಣ್ಣಿನ ಸೊಗಡು, ಸಂಸ್ಕೃತಿ, ಪರಂಪರೆ ಮತ್ತು ನಮ್ಮ ಜನರ ಭಾವನೆಗಳನ್ನು ಹೊತ್ತು ಸಾಗುತ್ತಿರುವ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿರ್ಣಯ ಕೈಗೊಂಡಿರುವುದು ಸಂತಸದ ಸಂಗತಿ.

ತುಳು ಭಾಷೆಯ ಉಳಿವು, ಬೆಳವಣಿಗೆ ಮತ್ತು ಮುಂದಿನ ಪೀಳಿಗೆಗೆ ಅದರ ಶ್ರೀಮಂತ ಪರಂಪರೆಯನ್ನು ತಲುಪಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ.

ತುಳು ಭಾಷೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ಗೌರವ ನೀಡಿದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು.

ನಾಡಿನ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
14/08/2026

ನಾಡಿನ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ಶುಭವಾಗಲಿ ಸರ್... ನಿಮ್ಮಂತಹ ಜನರ ನಾಯಕತ್ವ ಈ ಜಿಲ್ಲೆಗೆ ಅತ್ಯಗತ್ಯ.
28/07/2026

ಶುಭವಾಗಲಿ ಸರ್... ನಿಮ್ಮಂತಹ ಜನರ ನಾಯಕತ್ವ ಈ ಜಿಲ್ಲೆಗೆ ಅತ್ಯಗತ್ಯ.

ಎಐಸಿಸಿಯ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಸಂಘಟನಾ ಸೃಜನ್ ಅಭಿಯಾನ’ಕ್ಕೆ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು, ಎಐಸಿಸಿ ವೀಕ್ಷಕರಾದ ಶ್ರೀ ಕೆ.ಜಯಂತ್ ಅವರು ಚಾಲನೆ ನೀಡಿದರು.

ಈ ಮಹತ್ವದ ಸಂದರ್ಭದಲ್ಲಿ, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧನಾಗಿ, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತನನ್ನು ಜೊತೆಯಾಗಿ ಕರೆದುಕೊಂಡು ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಅಧಿಕೃತವಾಗಿ ಸಲ್ಲಿಸಿದೆನು.

03/06/2026

ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳು.

ನಿಮ್ಮ ನಾಯಕತ್ವದಲ್ಲಿ ಕರ್ನಾಟಕ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ, ರೈತರು, ಯುವಕರು, ಮಹಿಳೆಯರು ಹಾಗೂ ಎಲ್ಲಾ ವರ್ಗದ ಜನರ ಕನಸುಗಳು ನನಸಾಗಲಿ ಎಂದು ಹಾರೈಸುತ್ತೇನೆ.

03/06/2026

ಕರ್ನಾಟಕ ಘನ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಧೀಮಂತ ನಾಯಕ ಶ್ರೀ ಯು.ಟಿ. ಖಾದರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ದೂರದೃಷ್ಟಿಯ ನಾಯಕತ್ವ, ಜನಪರ ಕಾಳಜಿ ಹಾಗೂ ಅಭಿವೃದ್ಧಿಯ ಸಂಕಲ್ಪವು ರಾಜ್ಯದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಮತ್ತಷ್ಟು ಬಲ ನೀಡಲಿ. ನಿಮ್ಮ ಹೊಸ ಜವಾಬ್ದಾರಿಯ ಪಯಣ ಯಶಸ್ವಿಯಾಗಲಿ ಹಾಗೂ ಜನಸೇವೆಯ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಹಾರೈಸುತ್ತೇನೆ.

DK Shivakumar .

Address

Puttur

Website

Alerts

Be the first to know and let us send you an email when Dr Rajaram KB Brigade posts news and promotions. Your email address will not be used for any other purpose, and you can unsubscribe at any time.

Shortcuts

Share