SP Shivamogga

Call Directions Website Contact the organization

SP Shivamogga Police

05/10/2026
ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆಯು ಕಾರ್ಯ ನಿರ್ವಹಿಸುತ್ತಿದ್ದು, ಈ ದಿನ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರ್ಕೇಟ್, ದೇವಸ್ಥಾನ ಹಾಗ...
05/10/2026

ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆಯು ಕಾರ್ಯ ನಿರ್ವಹಿಸುತ್ತಿದ್ದು, ಈ ದಿನ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರ್ಕೇಟ್, ದೇವಸ್ಥಾನ ಹಾಗೂ ಪಾರ್ಕ್ ಗಳ ಬಳಿ ಗಸ್ತು ನಿರ್ವಹಿಸಿ ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸಿರುತ್ತಾರೆ

ಈ ದಿನ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಭೇಟಿ ನೀಡಿ,  ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಮಡಸೂರು  ಗ್ರಾಮದ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ತನ...
05/10/2026

ಈ ದಿನ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಭೇಟಿ ನೀಡಿ, ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಮಡಸೂರು ಗ್ರಾಮದ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ಸಭೆ ನಡೆಸಿ, ಉತ್ತಮ ತನಿಖೆ ಕೈಗೊಳ್ಳುವ ಸಂಬಂಧವಾಗಿ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿರುತ್ತದೆ.

ಈ ದಿನ ಸಾಗರ ಟೌನ್‌ ನಲ್ಲಿ, ಪ್ರಜಾ ಸೇವೆ ಆಂದೋಲನ ಸಭೆಯನ್ನು ಹಮ್ಮಿಕೊಂಡಿದ್ದು,  ಸದರಿ ಸಭೆಯಲ್ಲಿ ಭಾಗವಹಿಸಲಾಗಿರುತ್ತದೆ. ಈ ಸಭೆಯಲ್ಲಿ ಶ್ರೀ ಮಧ...
05/10/2026

ಈ ದಿನ ಸಾಗರ ಟೌನ್‌ ನಲ್ಲಿ, ಪ್ರಜಾ ಸೇವೆ ಆಂದೋಲನ ಸಭೆಯನ್ನು ಹಮ್ಮಿಕೊಂಡಿದ್ದು, ಸದರಿ ಸಭೆಯಲ್ಲಿ ಭಾಗವಹಿಸಲಾಗಿರುತ್ತದೆ. ಈ ಸಭೆಯಲ್ಲಿ ಶ್ರೀ ಮಧು ಬಂಗಾರಪ್ಪ ನವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶ್ರೀ ಗೋಪಾಲ ಕೃಷ್ಣ ಬೇಳೂರು, ಮಾನ್ಯ ಶಾಸಕರು, ಸಾಗರ ವಿಧಾನ ಸಭಾ ಕ್ಷೇತ್ರ ರವರು ಉಪಸ್ಥಿತರಿದ್ದರು.

ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆಯು ಕಾರ್ಯ ನಿರ್ವಹಿಸುತ್ತಿದ್ದು, ಈ ದಿನ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರ್ಕೇಟ್, ದೇವಸ್ಥಾನ ಹಾಗ...
05/10/2026

ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆಯು ಕಾರ್ಯ ನಿರ್ವಹಿಸುತ್ತಿದ್ದು, ಈ ದಿನ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರ್ಕೇಟ್, ದೇವಸ್ಥಾನ ಹಾಗೂ ಪಾರ್ಕ್ ಗಳ ಬಳಿ ಗಸ್ತು ನಿರ್ವಹಿಸಿ ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸಿರುತ್ತಾರೆ

ಆನಂದಪುರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಬ್ರೀಫಿಂಗ್ ಮಾಡಿ, ಕರ್ತವ್ಯಗ...
05/10/2026

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಬ್ರೀಫಿಂಗ್ ಮಾಡಿ, ಕರ್ತವ್ಯಗಳ ಬಗ್ಗೆ ತಿಳಿಸಿಕೊಡಲಾಗಿರುತ್ತದೆ.

ಭದ್ರಾವತಿ ಟೌನ್ ನ್ಯೂ ಟೌನ್ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಬ್ರೀಫಿಂಗ...
05/10/2026

ಭದ್ರಾವತಿ ಟೌನ್ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಬ್ರೀಫಿಂಗ್ ಮಾಡಿ, ಕರ್ತವ್ಯಗಳ ಬಗ್ಗೆ ತಿಳಿಸಿಕೊಡಲಾಗಿರುತ್ತದೆ.

04/10/2026

ಗಾಂಜಾ ವೈಭವೀಕರಣ ಅಪಾಯ
ಕೆಲವು ಚಲನಚಿತ್ರ, ವೆಬ್ ಸೀರಿಸ್‌, ಪಾಪ್ ಸಂಸ್ಕೃತಿಯಲ್ಲಿ ಅಮಲು ಪದಾರ್ಥ ಗಳ ನಶೆಯನ್ನು ಪರಾಕ್ರಮ ಹಾಗೂ ಪ್ರತಿಷ್ಠೆಯ ಸಂಕೇತವಾಗಿ ವೈಭವೀಕರಿಸುತ್ತಾರೆ.
ಇಂತಹ ವಿಚಾರ ಯುವ ಜನತೆನ ಬೇಗ ಸೆಳೆಯಬಹುದು
ಆದರೆ ಆಯ್ಕೆ ನಿಮ್ಮ ಕೈಲಿದೆ ಗಾಂಜಾಕ್ಕೆ ಅನ್ನಿ ಬೇಡ ಬ್ರೋ

ದಿನಾಂಕ 01/10/2026 ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಭದ್ರಾವತಿಯ VISSJ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ...
04/10/2026

ದಿನಾಂಕ 01/10/2026 ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಭದ್ರಾವತಿಯ VISSJ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಹಭಾಗಿತ್ವದಲ್ಲಿ ಸತತ 04 ನೇ ಬಾರಿಗೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 130 ನೇ ರಕ್ತದಾನ ಶಿಬಿರದಲ್ಲಿ ಪೊಲೀಸರು, ಕಾಲೇಜು ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿ, ವಿದ್ಯಾರ್ಥಿಯರು ಸೇರಿದಂತೆ 88 ಜನ ರಕ್ತದಾನ ಮಾಡಿರುತ್ತಾರೆ
ಎಲ್ಲಾ ರಕ್ತದಾನಿಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು 🙏👏💐

Address

SP Office Shivammoga
Shimoga
577201

Alerts

Be the first to know and let us send you an email when SP Shivamogga posts news and promotions. Your email address will not be used for any other purpose, and you can unsubscribe at any time.

Contact The Organization

Send a message to SP Shivamogga:

Shortcuts

Share