Karnataka State Govt Employees Association

Website Contact the organization

Karnataka State Govt Employees Association KSGEA, Shimoga

08/10/2026
💐💐 ಸನ್ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು 💐💐ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ...
08/08/2026

💐💐 ಸನ್ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು 💐💐

ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರು ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಆತ್ಮೀಯವಾಗಿ ಭೇಟಿಯಾಗಿ, ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಮೋಹನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಶ್ರೀ ಆರ್. ಪಾಪಣ್ಣ, ಜಿಲ್ಲಾ ಖಜಾಂಚಿ ಸತ್ಯನಾರಾಯಣ,ರಾಜ್ಯ ಪರಿಷತ್ ಸದಸ್ಯರಾದ ಶ್ರೀ ರಂಗನಾಥ ಎನ್. ಎಂ. ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

07/08/2026
 #ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶ್ರೀ ಎಸ್.ಮಧು ಬಂಗಾರಪ್ಪನವರಿಗೆ ತುಂಬು ಹೃದಯದ ಅಭಿನಂದನೆಗಳು.
03/08/2026

#ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶ್ರೀ ಎಸ್.ಮಧು ಬಂಗಾರಪ್ಪನವರಿಗೆ ತುಂಬು ಹೃದಯದ ಅಭಿನಂದನೆಗಳು.

23/06/2026

Address

Shimoga

Alerts

Be the first to know and let us send you an email when Karnataka State Govt Employees Association posts news and promotions. Your email address will not be used for any other purpose, and you can unsubscribe at any time.

Contact The Organization

Send a message to Karnataka State Govt Employees Association:

Shortcuts

Share