District Child Protection Unit, Tumakuru

Call Directions

District Child Protection Unit, Tumakuru Our responsible only for protection of children's

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ-1098 ತುಮಕೂರು ಇವರ ಸಹಯೋಗದಲ್ಲಿಎಸ್.ಎಸ್.ಐ.ಟಿ. ಕಾಲೇಜು ಆಡ...
06/08/2026

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ-1098 ತುಮಕೂರು ಇವರ ಸಹಯೋಗದಲ್ಲಿಎಸ್.ಎಸ್.ಐ.ಟಿ. ಕಾಲೇಜು ಆಡಿಟೋರಿಯಂ, ತುಮಕೂರು ಇಲ್ಲಿ ನಡೆದ ತುಮಕೂರು ಜಿಲ್ಲೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಮತ್ತು ತನಿಖಾ ಸಹಾಯಕರಿಗೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯನಿರ್ವಹಣೆ ಮತ್ತು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು




ಇಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಗುಬ್ಬಿ tq ಹಾಗಲವಾಡಿ ಗ್ರಾಮದ ಅಂಗನವಾಡಿ ಯಲ್ಲಿ ಗ್ರಾಮಸ್ಥರಿಗೆ ಬಾಲ್ಯ ವಿವಾಹ, ಪೋಕ್ಸೋ ಕಾಯಿದೆ, ದ...
31/07/2026

ಇಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಗುಬ್ಬಿ tq ಹಾಗಲವಾಡಿ ಗ್ರಾಮದ ಅಂಗನವಾಡಿ ಯಲ್ಲಿ ಗ್ರಾಮಸ್ಥರಿಗೆ ಬಾಲ್ಯ ವಿವಾಹ, ಪೋಕ್ಸೋ ಕಾಯಿದೆ, ದತ್ತು ಕಾರ್ಯಕ್ರಮದ ಬಗ್ಗೆ, ಮಹಿಳಾ ಮತ್ತು ಮಕ್ಕಳ ಕಳ್ಳಸಾಗಣಿಕೆ ಬಗ್ಗೆ ಅರಿವು ಕಾರ್ಯಕ್ರಮ ಮಾಡಲಾಯಿತು.
of child protection


help line-1098

ಮಕ್ಕಳ ರಕ್ಷಣಾ ಕಾನೂನುಗಳ ಕುರಿತು ಸಿರಾ ತಾಲ್ಲೂಕಿನ ಹನುಮಂತನಗರ ಮಲ್ಲಣ್ಣ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು...
16/07/2026

ಮಕ್ಕಳ ರಕ್ಷಣಾ ಕಾನೂನುಗಳ ಕುರಿತು ಸಿರಾ ತಾಲ್ಲೂಕಿನ ಹನುಮಂತನಗರ ಮಲ್ಲಣ್ಣ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು
Directorate of child protection


-1098

ದಿನಾಂಕ 23/02/2026ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
24/02/2026

ದಿನಾಂಕ 23/02/2026ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ -1098 ಸಹಯೋಗದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ “ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ” ವನ್ನು ಜಿಲ್ಲಾ ಬಾಲಭವನ, MG ರಸ್ತೆ, ತುಮಕೂರು ಇಲ್ಲಿ ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ಡಾ ತಿಪ್ಪೇಸ್ವಾಮಿ KT, ಮಾನ್ಯ ಸದಸ್ಯರು KSCPCR ಬೆಂಗಳೂರು ಇವರು ಉದ್ಘಾಟನೆ ಮಾಡಿದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ನೂರುನ್ನೀಸ್ಸಾ, ಮೇಡಂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಧೀಷರು ಹಾಗೂ ಸದಸ್ಯ ಕಾರ್ಯದರ್ಶಿಗಳು DLSA, ಶ್ರೀ ಪುರುಷೋತ್ತಮ್ ಸರ್, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಆಗಮಿಸಿದ್ದರು ಕಾರ್ಯಕ್ರಮದಲ್ಲಿ ಶ್ರೀಮತಿ ಸೌಮ್ಯ GL, ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ, ಶ್ರೀಮತಿ ಸೋನಿಯಾ ವರ್ನೆಕರ್, DC ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶ್ರೀ ಶಬ್ಬೀರ್ ಅಹಮದ್, DC ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ ಪವಿತ್ರ RG, ಜಿಲ್ಲಾ ಮಕ್ಕಳ ರಕ್ಷಣಧಿಕಾರಿಗಳು ಇವರುಗಳು ಭಾಗವಹಿದ್ದರು.



ಮಾನ್ಯ ಜಂಟಿ ನಿರ್ದೇಶಕರು ಐ.ಸಿ.ಡಿ.ಎಸ್ ಹಾಗೂ ತುಮಕೂರು ಜಿಲ್ಲೆಯ ಇಲಾಖೆ ನೋಡಲ್ ಅಧಿಕಾರಿಗಳು,ಉಪನಿರ್ದೇಶಕರು, ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬ...
17/02/2026

ಮಾನ್ಯ ಜಂಟಿ ನಿರ್ದೇಶಕರು ಐ.ಸಿ.ಡಿ.ಎಸ್ ಹಾಗೂ ತುಮಕೂರು ಜಿಲ್ಲೆಯ ಇಲಾಖೆ ನೋಡಲ್ ಅಧಿಕಾರಿಗಳು,ಉಪನಿರ್ದೇಶಕರು, ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಿಲ್ಲೆಯ ದಯಾಭವನ ದತ್ತು ಕೇಂದ್ರ, ಅನುಪಾಲನಾ ಗೃಹ ಹಾಗೂ ಮಕ್ಕಳ ಪಾಲನಾ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿಯನ್ನು ಪರಿಶೀಲಿಸಿ, ಸಲಹೆ ಹಾಗೂ ಸೂಚನೆಗಳನ್ನು ನೀಡಿದರು




.Gregarious Dayabhavan

ಈ ದಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ತುಮಕೂರು ವತಿಯಿಂದ ಬಾಲ್ಯವಿವಾಹ ನಿಷೇಧ ಕಲಾ ತಂಡದವರಿಂದ ತುಮಕೂ...
12/02/2026

ಈ ದಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ವತಿಯಿಂದ ಬಾಲ್ಯವಿವಾಹ ನಿಷೇಧ ಕಲಾ ತಂಡದವರಿಂದ ತುಮಕೂರು ನಗರದ ಮಾರುಕಟ್ಟೆಯಲ್ಲಿ ಹಾಗೂ ಕ್ಯಾತಸಂದ್ರ ಶ್ರೀ ಸಿದ್ದಗಂಗಾ ಮಠದ ಜಾತ್ರಾ ಮಹೋತ್ಸವದಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು


#ಡೈರೆಕ್ಟರೇಟಅಚಿಲ್ದಂಪ್ರೊಟೆಕ್ಷನ್

ದಿನಾಂಕ: 31-01-2026ರಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ...
01/02/2026

ದಿನಾಂಕ: 31-01-2026ರಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ “ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ”ವನ್ನು ಎಂಪ್ರೆಸ್ ಪ್ರೌಢಶಾಲೆ, ತುಮಕೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. 🌹🌷🌹🌷🌹
ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತುಮಕೂರು ಜಿಲ್ಲೆ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು, ಉಪನಿರ್ದೇಶಕರು, ಶಾಲಾ ಶಿಕ್ಷಣಾ ಇಲಾಖೆ, ತುಮಕೂರು, ಉಪ ಅಧೀಕ್ಷಕರು, ಪೊಲೀಸ್ ಇಲಾಖೆ, ತುಮಕೂರು ವಿಭಾಗ, ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲಾ ಶಿಕ್ಷಣಾ ಇಲಾಖೆ, ತುಮಕೂರು ತಾಲ್ಲೂಕು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ 200 ವಿದ್ಯಾರ್ಥಿಗಳು ಹಾಜರಿದ್ದರು. ಸದರಿ ಕಾರ್ಯಕ್ರಮವನ್ನು ವೇದಿಕೆಯ ಮೇಲೆ ಹಾಜರಿದ್ದ ಎಲ್ಲಾ ಗಣ್ಯರಿಂದ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ವಿವಿಧ ರೀತಿಯ ಸಂಕಷ್ಟಕ್ಕೊಳಗಾದ ಮಕ್ಕಳ ರಕ್ಷಣೆಗೆ ನೆರವಾಗಲು ಮಕ್ಕಳ ಸಹಾಯವಾಣಿ-1098 ಕುರಿತು ಮುದ್ರಿಸಿದ ಹೊಸ ಲೋಗೋದ ಸಿಕ್ಕಿಂಗ್ ಪೋಸ್ಟರ್‌ನ್ನು ಬಿಡುಗಡೆ ಮಾಡಲಾಯಿತು.🌺🌺🌸🌸🪴🪴🌷🌷


Address

1st Flowr, MG Stadium, Kuvempu Nagara, Tumkut
Tumkur
572101

Telephone

+18162260021

Website

Alerts

Be the first to know and let us send you an email when District Child Protection Unit, Tumakuru posts news and promotions. Your email address will not be used for any other purpose, and you can unsubscribe at any time.

Shortcuts

Share