Raghupathi Bhat

Website Contact the organization

Raghupathi Bhat Social Activist
BJP Worker

07/10/2026

25 YEARS OF PUBLIC SERVICE | 2001–2026

A journey that began on 7 October 2001, when Narendra Modi took oath as the Chief Minister of Gujarat, has now completed 25 years at the helm of government. From Gujarat to the national stage, this journey has been shaped by public service, governance, reforms and a continued focus on development.

Over these 25 years, India has witnessed significant policy and development initiatives across infrastructure, digital technology, welfare, entrepreneurship, connectivity, economic reforms and India’s engagement with the world. Modi became Prime Minister in 2014 after serving as Gujarat’s Chief Minister for 13 years.

Reflecting on this milestone, Prime Minister Modi has expressed gratitude to the people of India and described serving the nation as the highest honour and a responsibility guided by the values of the Constitution. He has also reiterated his commitment to working towards the collective vision of a Viksit Bharat.

25 years. One continuous journey of public service.
From Gujarat to India.
From responsibility to a larger national mission.

ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯಂದುಅವರ ಜ್ಞಾನ, ತಪಸ್ಸು, ಆದರ್ಶ ಮತ್ತು ಮಾನವೀಯ ಮೌಲ್ಯಗಳನ್ನು ಸ್ಮರಿಸೋಣ.ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ...
07/10/2026

ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯಂದು
ಅವರ ಜ್ಞಾನ, ತಪಸ್ಸು, ಆದರ್ಶ ಮತ್ತು ಮಾನವೀಯ ಮೌಲ್ಯಗಳನ್ನು ಸ್ಮರಿಸೋಣ.
ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು

2026-27ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ...
06/10/2026

2026-27ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಕೆ. ಶಾಂತಾರಾಜ ಶೆಟ್ಟಿ, ಮುಖ್ಯೋಪಾಧ್ಯಾಯ , ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು , ಬ್ರಹ್ಮಾವರ, ಉಡುಪಿ ಜಿಲ್ಲೆ ಇವರಿಗೆ
ಅಭಿನಂದನೆಗಳು

ನನ್ನ ಆತ್ಮೀಯರು, ಸಹೃದಯ ದಾನಿಗಳಾದ  ನಾಡೋಜ ಡಾ. ಜಿ. ಶಂಕರ್   ಅವರಿಗೆ 71ನೇ ಜನ್ಮದಿನದ ಶುಭಾಶಯಗಳು .ಕಠಿಣ ಪರಿಶ್ರಮ, ದೂರದೃಷ್ಟಿ ಹಾಗೂ ಸೇವಾ ಮ...
05/10/2026

ನನ್ನ ಆತ್ಮೀಯರು, ಸಹೃದಯ ದಾನಿಗಳಾದ ನಾಡೋಜ ಡಾ. ಜಿ. ಶಂಕರ್ ಅವರಿಗೆ 71ನೇ ಜನ್ಮದಿನದ ಶುಭಾಶಯಗಳು .

ಕಠಿಣ ಪರಿಶ್ರಮ, ದೂರದೃಷ್ಟಿ ಹಾಗೂ ಸೇವಾ ಮನೋಭಾವದಿಂದ ಜೀವನದಲ್ಲಿ ಉನ್ನತ ಸಾಧನೆ ಮಾಡಿದ ಡಾ. ಜಿ. ಶಂಕರ್ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಸಾವಿರಾರು ಜನರ ಬದುಕಿನಲ್ಲಿ ಆಶಾಕಿರಣವಾಗಿದ್ದಾರೆ.

ಅವರ ಸಮಾಜಮುಖಿ ಸೇವೆ ಹೀಗೆ ನಿರಂತರವಾಗಿ ಮುಂದುವರಿಯಲಿ. ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಕೃಪೆಯಿಂದ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಸೇವೆ ಸಲ್ಲಿಸುವ ಶಕ್ತಿ ದೊರೆಯಲಿ ಎಂದು ಹಾರೈಸುತ್ತೇನೆ.

04/10/2026

ತುಳುಕೂಟ ಉಡುಪಿ (ರಿ.) ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ “ತುಳುವೆರೆ ದಿಬ್ಬಣ” ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ತುಳುಕೂಟ ಉಡುಪಿ (ರಿ.) ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ “ತುಳುವೆರೆ ದಿಬ್ಬಣ” ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಹಾಗೂ ಎಸ್‌ಎಸ್‌ಎಲ್‌ಸಿ ಮ...
04/10/2026

ತುಳುಕೂಟ ಉಡುಪಿ (ರಿ.) ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ “ತುಳುವೆರೆ ದಿಬ್ಬಣ” ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ನನ್ನ ಆತ್ಮೀಯರು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಅರಣ್ಯಾಧಿಕಾರಿಗಳಾದ ಶ್ರೀ ರಘುರಾಮ್ ನಾಯ...
02/10/2026

ನನ್ನ ಆತ್ಮೀಯರು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಅರಣ್ಯಾಧಿಕಾರಿಗಳಾದ ಶ್ರೀ ರಘುರಾಮ್ ನಾಯ್ಕ್ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.

ಅರಣ್ಯ ಇಲಾಖೆಯಲ್ಲಿ ವಿಭಾಗೀಯ ಅರಣ್ಯಾಧಿಕಾರಿಯಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಬಳಿಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ತಮ್ಮ ಸರಳತೆ, ಸೌಹಾರ್ದತೆ ಹಾಗೂ ಸಮಾಜಮುಖಿ ಸೇವೆಯ ಮೂಲಕ ಜನಾನುರಾಗಿಯಾಗಿದ್ದರು.
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳ ಬೆಳವಣಿಗೆಗೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಅವರ ಕಾಳಜಿ ಸದಾ ಸ್ಮರಣೀಯ.

ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು, ಬಂಧು-ಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ದೇಶದ ಎರಡನೇ ಪ್ರಧಾನಮಂತ್ರಿಯಾಗಿ ರಾಷ್ಟ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಮಹಾನ್ ನಾಯಕ, ...
02/10/2026

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ದೇಶದ ಎರಡನೇ ಪ್ರಧಾನಮಂತ್ರಿಯಾಗಿ ರಾಷ್ಟ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಮಹಾನ್ ನಾಯಕ, ಸರಳತೆ, ಪ್ರಾಮಾಣಿಕತೆ, ಶಿಸ್ತು ಹಾಗೂ ದೇಶಭಕ್ತಿಯ ಪ್ರತೀಕ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಶುಭಾಶಯಗಳುಸತ್ಯ, ಅಹಿಂಸೆ ಮತ್ತು ಶಾಂತಿಯ ಮಾರ್ಗವನ್ನು ತಮ್ಮ ಜೀವನದ ಮೂಲಕ ಜಗತ್ತಿಗೆ ತೋರಿಸಿಕೊಟ್ಟ ರ...
02/10/2026

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಶುಭಾಶಯಗಳು
ಸತ್ಯ, ಅಹಿಂಸೆ ಮತ್ತು ಶಾಂತಿಯ ಮಾರ್ಗವನ್ನು ತಮ್ಮ ಜೀವನದ ಮೂಲಕ ಜಗತ್ತಿಗೆ ತೋರಿಸಿಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರನ್ನು ಗೌರವಪೂರ್ವಕವಾಗಿ ಸ್ಮರಿಸೋಣ.
ಸರಳತೆ, ಸತ್ಯನಿಷ್ಠೆ, ಸಹನೆ, ಶಾಂತಿ ಮತ್ತು ಮಾನವೀಯತೆಯಂತಹ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಮತ್ತು ಶಾಂತಿಯನ್ನು ಬೆಳೆಸುವ ಸಂಕಲ್ಪ ಮಾಡೋಣ.
ಗಾಂಧೀಜಿಯವರ ಆದರ್ಶಗಳು ಮತ್ತು ವಿಚಾರಗಳು ಪ್ರತಿಯೊಬ್ಬರ ಬದುಕಿಗೂ ಸದಾ ಪ್ರೇರಣೆಯಾಗಲಿ. ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದು, ಉತ್ತಮ ಸಮಾಜ ಮತ್ತು ಸುಂದರ ಭವಿಷ್ಯ ನಿರ್ಮಿಸಲು ನಾವೆಲ್ಲರೂ ಕೈಜೋಡಿಸೋಣ.

Captain Smit Machchhar displayed exceptional courage, professionalism, and unwavering commitment to duty during a moment...
01/10/2026

Captain Smit Machchhar displayed exceptional courage, professionalism, and unwavering commitment to duty during a moment of immense challenge. His timely actions and calm leadership helped ensure the safety of hundreds of passengers and prevented a potentially grave incident.

I join millions in expressing heartfelt appreciation for his exemplary service and dedication. His bravery and sense of responsibility are truly inspiring. Wishing him strength, good health, and a swift recovery.

Address

Udupi
576102

Alerts

Be the first to know and let us send you an email when Raghupathi Bhat posts news and promotions. Your email address will not be used for any other purpose, and you can unsubscribe at any time.

Contact The Organization

Send a message to Raghupathi Bhat:

Shortcuts

Share