Kanta Naik

Directions

Kanta Naik ಅಧ್ಯಕ್ಷರು ,ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ಸರ್ಕಾರ chairman KSDC GOK

08/10/2026

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL) ವತಿಯಿಂದ ಆಯೋಜಿಸಲಾಗಿರುವ “ಬೆಂಗಳೂರು ಕೌಶಲ್ಯ ಶೃಂಗಸಭೆ 2026”ರ ಪೂರ್ವಭಾವಿ ಕಾರ್ಯಕ್ರಮದಲ್ಲಿ (Curtain Raiser) ಭಾಗಿಯಾದ ಸಂದರ್ಭ.



ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL) ವತಿಯಿಂದ ಆಯೋಜಿಸಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ 2...
07/10/2026

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL) ವತಿಯಿಂದ ಆಯೋಜಿಸಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ 2026”ರ ಪೂರ್ವಭಾವಿ ಕಾರ್ಯಕ್ರಮದಲ್ಲಿ 'ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ 2025-26ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ ಮಾಡಲಾಯಿತು.

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL) ವತಿಯಿಂದ ಆಯೋಜಿಸಲಾಗಿರುವ “ಬೆಂಗಳೂರು ಕೌಶಲ್ಯ ಶೃಂಗಸಭೆ 2...
07/10/2026

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL) ವತಿಯಿಂದ ಆಯೋಜಿಸಲಾಗಿರುವ “ಬೆಂಗಳೂರು ಕೌಶಲ್ಯ ಶೃಂಗಸಭೆ 2026”ರ ಪೂರ್ವಭಾವಿ ಕಾರ್ಯಕ್ರಮದಲ್ಲಿ (Curtain Raiser) ಇಂದು ವಿಕಾಸ ಸೌಧದ ಸಮ್ಮೇಳನ ಜರುಗಿತು.

​ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಂಬರುವ ಶೃಂಗಸಭೆಯ ಅಧಿಕೃತ ವಿವರಗಳನ್ನು ಘೋಷಿಸಲಾಯಿತು. ನಾನೂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದೆ.

ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ತರಬೇತಿ ಹಾಗೂ ಉತ್ತಮ ಉದ್ಯೋಗಾವಕಾಶ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
​ಈ ಪ್ರಮುಖ ಕಾರ್ಯಕ್ರಮದಲ್ಲಿ SDEL ಕಾರ್ಯದರ್ಶಿ ಸುಬೋಧ್ ಯಾದವ್, IAS, ಅವರು ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ (KSDA) ಅಧ್ಯಕ್ಷ ರಮಣ್ ರೆಡ್ಡಿ ಅವರು, ಬೆಂಗಳೂರಿನ ಜಪಾನ್ ಕಾನ್ಸುಲ್-ಜನರಲ್ ಹಿರೋಶಿ ನಾವತಾ ಅವರು, KSDC ವ್ಯವಸ್ಥಾಪಕ ನಿರ್ದೇಶಕ ರವಿ ಎಂ. ತಿರ್ಲಾಪೂರ ಅವರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ITE) ಆಯುಕ್ತರಾದ ಶಿಲ್ಪಾ ಎಂ, IAS, ಅವರು, ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಮಿಷನ್ ಡೈರೆಕ್ಟರ್ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, IAS ಅವರು ಹಾಗೂ ಟ್ರೆಸ್ಕನ್ (Trescon) ಸಂಸ್ಥೆಯ ಗ್ರೂಪ್ ಸಿಇಒ ನವೀನ್ ಭರದ್ವಾಜ್ ಅವರು ಉಪಸ್ಥಿತರಿದ್ದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು  ಗಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಂ.ಬಿ. ಪ...
07/10/2026

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಗಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಂ.ಬಿ. ಪಾಟೀಲ್ ಸರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ರಾಜ್ಯದ ಕೈಗಾರಿಕಾ ಪ್ರಗತಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರ. ಪ್ರಗತಿಪರ ನಾಯಕರಾದ ನಿಮಗೆ ಭಗವಂತನು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ನಿರಂತರ ಜನಸೇವೆಯನ್ನು ಮಾಡಲು ಇನ್ನು ಹೆಚ್ಚಿನ ಶಕ್ತಿಯನ್ನು ನೀಡಲಿ.

06/10/2026
06/10/2026

मोदी, तेरी तानाशाही नहीं चलेगी नहीं चलेगी

वोट चोर, गद्दी छोड़

06/10/2026

ಕನಸು ಕಾಣಬೇಡಿ, ಕೌಶಲ್ಯ ಕಲಿಯಿರಿ,
ಕೌಶಲ್ಯವೇ ನಿಮ್ಮ ನಿಜವಾದ ಶಕ್ತಿ.

04/10/2026

ಜಾಗತಿಕ ವೇದಿಕೆಯಲ್ಲಿ ಕರ್ನಾಟಕದ ಕೌಶಲ್ಯ ಪತಾಕೆ ✨
ಚೀನಾದ ಶಾಂಘೈನಲ್ಲಿ ನಡೆದ 48ನೇ 'ವರ್ಲ್ಡ್‌ಸ್ಕಿಲ್ಸ್' (WorldSkills Competition) ಜಾಗತಿಕ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆಗಳು

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ, ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಆಯೋಜಿಸಿದ್ದ ಆಚ...
02/10/2026

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ, ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಆಯೋಜಿಸಿದ್ದ ಆಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿದೆ.

​ಈ ವಿಶೇಷ ಸಂದರ್ಭದಲ್ಲಿ ನಾಡಿನ ಶ್ರಮಜೀವಿಗಳಾದ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಡಿ‌.ಕೆ ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ ಹರಿಪ್ರಸಾದ್ ಅವರು ಹಾಗೂ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಸೇರಿದಂತೆ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Address

Vijayapura
586103

Website

Alerts

Be the first to know and let us send you an email when Kanta Naik posts news and promotions. Your email address will not be used for any other purpose, and you can unsubscribe at any time.

Shortcuts

Share